ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಅಂಬಟಿ ರಾಯುಡು ವಿದಾಯ ಘೋಷಣೆ

ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆ ಹೊತ್ತಿದ್ದ ಮಧ್ಯಮ ಕ್ರಮಾಂಕದ ಬಲಗೈ ಬ್ಯಾಟ್ಸ್‌ಮನ್‌

Team Udayavani, Jul 3, 2019, 1:40 PM IST

ambati

ಮುಂಬಯಿ: ಬಲಗೈ ಬ್ಯಾಟ್ಸ್‌ ಮನ್‌ ಅಂಬಟಿ ರಾಯುಡು ಅವರು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

33 ರ ಹರೆಯದ ಆಂಧ್ರದ ಗುಂಟೂರು ಮೂಲದ ರಾಯುಡು ಐಪಿಎಲ್‌ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

55 ಅಂತರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 3 ಶತಕ ಮತ್ತು 10 ಅರ್ಧ ಶತಕಗಳೊಂದಿಗೆ 47.05 ಸರಾಸರಿಯೊಂದಿಗೆ 1694 ರನ್‌ಗಳಿಸಿದ್ದರು. ರಾಯುಡು ಅವರಿಗೆ ಟೆಸ್ಟ್‌ ತಂಡದಲ್ಲಿ ಆಡುವ ಅವಕಾಶ ಲಭ್ಯವಾಗಿರಲಿಲ್ಲ.

ಪ್ರಸಕ್ತ ವಿಶ್ವಕಪ್‌ನಲ್ಲಿ ಶಿಖರ್‌ ಧವನ್‌ ಮತ್ತು ಶಂಕರ್‌ ಅವರು ಗಾಯಾಳಾದ ಬಳಿಕ ತಂಡದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಆಯ್ಕೆಗಾರರು ಮಾಯಾಂಕ್‌ ಅಗರ್ವಾಲ್‌ ಮತ್ತು ರಿಷಭ್‌ ಪಂತ್‌ ಅವರನ್ನು ತಂಡಕ್ಕೆ ಕರೆಸಿಕೊಂಡಿದ್ದರು.

2013 ರಲ್ಲಿ ಜಿಂಬಾಬ್ವೆ ಎದುರು ಪಾದಾರ್ಪಣ ಪಂದ್ಯವಾಡಿದ ರಾಯುಡು ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ರಾಂಚಿಯಲ್ಲಿ ಆಡಿದ್ದರು.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.