ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೀಡಿಯೋ ವೈರಲ್‌: ಐವರ ಬಂಧನ


Team Udayavani, Jul 4, 2019, 3:00 AM IST

Udayavani Kannada Newspaper

ಪುತ್ತೂರು: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಪುತ್ತೂರಿನ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಪೊಲೀ ಸರು ಬುಧವಾರ ಬಂಧಿಸಿದ್ದಾರೆ.

ವಿಡಿಯೋ ವೈರಲ್‌ ಆದ ಬಳಿಕ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜತ್ತೂರು ಗಾಣದಮೂಲೆ ನಿವಾಸಿ ಗುರುನಂದನ್‌(19), ಪೆರ್ನೆ ನಿವಾಸಿ ಪ್ರಜ್ವಲ್‌ (19), ಪೆರ್ನೆ ಕಡಂಬು ನಿವಾಸಿ ಕಿಶನ್‌ (19), ಆರ್ಯಾಪು ಪಿಲಿಗುಂಡ ನಿವಾಸಿ ಸುನಿಲ್‌ (19) ಹಾಗೂ ಬರಿಮಾರು ಬಲ್ಯ ನಿವಾಸಿ ಪ್ರಖ್ಯಾತ್‌ (19) ಬಂಧಿತರು.

ಮಾರ್ಚ್‌ ತಿಂಗಳ ಕೊನೆಯ ವಾರದ ಒಂದು ದಿನ ಈ ಕೃತ್ಯ ನಡೆ ದಿದೆ. ಅಂದು ಸುನಿಲ್‌, ತನ್ನಲ್ಲಿ ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್‌ ಹಾಗೂ ಪ್ರಕೃತ್‌ರನ್ನು ಕೂಡಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ನಾಲ್ಕೈದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು.

ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ, ಈ ವಿಡಿಯೋದ ತುಣುಕೊಂದು ವಾಟ್ಸಾಪ್‌ ಮೂಲಕ ಹರಿದಾಡಲು ಆರಂಭಿಸಿದಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಧ್ಯೆ, ಈ ಐವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.