ಸ್ಥಳೀಯಾಡಳಿತ ಸಂಸ್ಥೆಗಳ ಮಾಹಿತಿ : ವಾರ್ಷಿಕ ಯೋಜನೆಗಳ ದಾಖಲೆ ಬದಲಾವಣೆ

Team Udayavani, Jul 4, 2019, 5:14 AM IST

varshika-yojane

ಕಾಸರಗೋಡು: ಜಿಲ್ಲೆಯ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳ 2019-20ರ ವಾರ್ಷಿಕ ಯೋಜನೆ ದಾಖಲೆಗಳಲ್ಲಿ ಬದಲಾವಣೆ ನಡೆಸಲಾಗಿದೆ.

ಈ ಯೋಜನೆಗಳಲ್ಲಿ ಟೆಂಡರ್‌ ಕ್ರಮ ಪೂರ್ತಿಗೊಳಿಸಿ ಅಗ್ರಿಮೆಂಟ್ ನಡೆಸಿ ತತ್‌ಕ್ಷಣ ನಿರ್ವಹಣೆ ಆರಂಭಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಿಲ್ಲಾ ಯೋಜನೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಅಧ್ಯಕ್ಷತೆ ವಹಿಸಿದ್ದರು. ಹರಿತ ಕೇರಳಂ ಮಿಷನ್‌ ಮುಖಾಂತರ ಜಿಲ್ಲೆಯಲ್ಲಿ ಜಾರಿಗೊಳಿಸುವ ಹರಿತ ಮುಟ್ಟಂ (ಹಸುರು ಅಂಗಳ), ಪೆನ್‌ ಫ್ರೆಂಡ್‌, ಪಚ್ಚ ತುರುತ್‌ (ಹಸುರು ದ್ವೀಪ) ಇತ್ಯಾದಿ ಯೋಜನೆಗಳನ್ನು ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಕಾಂಞಂಗಾಡ್‌ ನಗರಸಭೆಯ ಅಯ್ಯಂಗಾಳಿ ನಗರ ನೌಕರಿ ಖಾತರಿ ಯೋಜನೆಯ ಕ್ರಿಯಾ ಯೋಜನೆ, ಕಾರ್ಮಿಕ ಮುಂಗಡಪತ್ರ ಇತ್ಯಾದಿಗಳಿಗೆ ಅಂಗೀಕಾರ ನೀಡ ಲಾಯಿತು. ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಆಯಾ ಸಂಸ್ಥೆಗಳ ಯೋಜನೆ ಮಾಹಿತಿಗಳನ್ನು ಪ್ರಸ್ತುತಗೊಳಿಸಿದರು.

ಡೆಪ್ಯುಟಿ ಡಿಸ್ಟ್ರಿಕ್ಟ್ ಪ್ಲಾನಿಂಗ್‌ ಆಫೀಸರ್‌ ಸಾಬು ಸಿ. ಮ್ಯಾಥ್ಯೂ, ಯೋಜನೆ ಸಮಿತಿಯ ಸರಕಾರಿ ನಾಮಿನಿ ಕೆ. ಬಾಲಕೃಷ್ಣನ್‌, ಜಿಲ್ಲಾ ಯೋಜನೆ ಸಮಿತಿ ಸದಸ್ಯರಾದ ಹರ್ಷಾದ್‌, ಡಾ| ವಿ.ಪಿ.ಪಿ. ಮುಸ್ತಫ, ಇ. ಪದ್ಮಾವತಿ, ಫರೀದಾ ಝಕೀರ್‌ ಅಹಮ್ಮದ್‌, ಮುಂತಾಝ್ ಝಮೀರ, ಪುಷ್ಪಾ ಅಮೆಕ್ಕಳ, ಷಾನವಾಝ್ ಪಾದೂರು, ಎ.ಎ.ಜಲೀಲ್, ಸಹಾಯಕ ಜಿಲ್ಲಾಧಿಕಾರಿ ಪಿ.ಆರ್‌. ರಾಧಿಕಾ, ಗ್ರಾಮ ಪಂಚಾಯತ್‌ ಅಧ್ಯಕ್ಷರು, ಕಾರ್ಯ ದರ್ಶಿಗಳು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.