5ನೇ ವರ್ಷದ ಸ್ವಾತಂತ್ರ್ಯ ಸಂಭ್ರಮ ಆಚರಿಸಿದ ಆನೆ


Team Udayavani, Jul 5, 2019, 2:59 PM IST

alala-5

ಸುಮಾರು 50 ವರ್ಷಗಳ ಕಾಲ ಸೆರೆಯಲ್ಲಿದ್ದ ಆನೆಯೊಂದು ತನ್ನ 5ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಿಕೊಂಡಿತು. ರಾಜು ಎಂಬ ಈ ಆನೆ ತನ್ನ ಜೀವಮಾನದ 50 ವರ್ಷ ಗಳನ್ನು ಉತ್ತರ ಪ್ರದೇಶದ ಬೀದಿಗಳಲ್ಲಿ ತನ್ನ ಮಾಲಕನಿಗಾಗಿ ಭಿಕ್ಷೆ ಬೇಡುತ್ತಾ ಕಳೆದಿದೆ. ಅದರ ಮಾಲಕ ಅದಕ್ಕೆ ಸರಿಯಾಗಿ ಆಹಾರ ನೀಡದೇ ದುಡಿಸಿದ್ದಾನೆ. ಕಾಲು ಕೊರೆಯುವಂತೆ ಕಬ್ಬಿಣದ ಸರಪಳಿಯಿಂದ ಬಿಗಿದು ಹಿಂಸಿಸಿದ್ದಾನೆ. 2014ರಲ್ಲಿ ಇದನ್ನು ವೈಲ್ಡ್‌ಲೈಫ್ ಎಸ್‌ಒಎಸ್‌ ಎಂಬ ಸಂಸ್ಥೆ ರಕ್ಷಿಸಿ, ಅದಕ್ಕೆ ಉತ್ತಮ ಆಹಾರ, ಔಷಧೋಪ ಚಾರ ನೀಡಿತ್ತು. ಈಗ ರಾಜು ನರಕದಿಂದ ಬಿಡುಗಡೆಯಾಗಿ 5 ವರ್ಷ ಪೂರೈಸಿದೆ. ಸಂಸ್ಥೆಯ ಕಾರ್ಯಕರ್ತರು ಖುಷಿಯಿಂದ ಸಂಭ್ರಮಾರಣೆ ಮಾಡಿದ್ದಾರೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.