ಹೂಡಿಕೆಗೆ ಪ್ರೋತ್ಸಾಹ

Team Udayavani, Jul 6, 2019, 3:00 AM IST

Udayavani Kannada Newspaper

ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವ ಚಿಲ್ಲರೆಹೂಡಿಕೆದಾರರಿಗೆ ಕೇಂದ್ರ ಸರ್ಕಾರ ವಿಶಿಷ್ಟ ಅನುಕೂಲಗಳನ್ನು ಒದಗಿಸಿದೆ. ಈ ಹೂಡಿಕೆದಾರರು 80ಸಿ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಯನ್ನು ಪಡೆಯಲಿದ್ದಾರೆ. ಸದ್ಯ ಇಎಲ್‌ಎಸ್‌ಎಸ್‌ ಮ್ಯೂಚುವಲ್‌ ಫ‌ಂಡ್‌ಗಳಿಗೆ ಈ ಸೌಲಭ್ಯವಿದೆ. ಭಾರತ್‌ 22 ಹಾಗೂ ಸಿಪಿಎಸ್‌ಇ ಇಟಿಎಫ್ಗೂ ಈ ಸೌಲಭ್ಯವನ್ನು ವಿಸ್ತರಿಸಿರುವುದು ಕೇಂದ್ರ ಸರ್ಕಾರದ ಬಂಡವಾಳ ಹಿಂಪಡೆತ ಯೋಜನೆಗೆ ಪೂರಕವಾಗಿದೆ. ಕೇಂದ್ರ ಸರ್ಕಾರವು 1.05 ಲಕ್ಷ ಕೋಟಿ ರೂ. ಹೂಡಿಕೆ ಹಿಂಪಡೆತ ಯೋಜನೆಯನ್ನು ಹೊಂದಿದೆ. ಸದ್ಯ ಇಎಲ್‌ಎಸ್‌ಎಸ್‌ ಅಡಿಯಲ್ಲಿ 1 ಲಕ್ಷ ರೂ.ಗಿಂತ ಹೆಚ್ಚು ಆದಾಯಕ್ಕೆ ಶೇ. 10ರ ತೆರಿಗೆ ವಿಧಿಸಲಾಗುತ್ತದೆ.

ಚಿನ್ನ, ಬೆಳ್ಳಿ ತುಟ್ಟಿ: ಚಿನ್ನ, ಬೆಳ್ಳಿ ಹಾಗೂ ಇತರ ಹಲವು ಅಮೂಲ್ಯ ಸಾಮಗ್ರಿಗಳ ಮೇಲೆ ಆಮದು ಸುಂಕ ಏರಿಕೆ ಮಾಡಲಾಗಿದೆ. ಸದ್ಯ ಚಿನ್ನದ ಮೇಲೆ ಶೇ. 10 ಸೀಮಾ ಸುಂಕವಿದೆ. ಇದನ್ನು ಶೇ. 12.5 ಕ್ಕೆ ಏರಿಕೆ ಮಾಡಲಾಗಿದೆ. ಬಜೆಟ್‌ಗೂ ಮುನ್ನ ಆಭರಣ ಉದ್ಯಮಿಗಳು ಸೀಮಾ ಸುಂಕ ಇಳಿಕೆ ಮಾಡುವಂತೆ ಆಗ್ರಹಿಸಿದ್ದರು. ಆದರೆ ಸರ್ಕಾರ ಇದಕ್ಕೆ ಸೊಪ್ಪು ಹಾಕಿದಂತಿಲ್ಲ. ವಿಶ್ವದಲ್ಲೇ ಭಾರತವು ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಹಾಗೂ ಬೆಳ್ಳಿ ಆಮದು ಮಾಡಿಕೊಳ್ಳುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಆಮದು ಪ್ರಮಾಣ ಇಳಿಕೆ ಕಾಣುತ್ತಿದೆ. ಈ ಸುಂಕ ಏರಿಕೆಯಿಂದಾಗಿ ಇನ್ನಷ್ಟು ಆಮದು ಇಳಿಕೆಯಾಗುವ ಸಾಧ್ಯತೆಯಿದೆ.

ಕೊರತೆ ನೀಗಿಸಲು ವಿದೇಶದಿಂದ ಸಾಲ: ಕುಸಿಯುತ್ತಿರುವ ಆರ್ಥಿಕತೆಗೆ ಇನ್ನಷ್ಟು ಹೊರೆ ಹೇರದಿರಲು ನಿರ್ಧರಿಸಿರುವ ನರೇಂದ್ರ ಮೋದಿ ಸರ್ಕಾರ ವೆಚ್ಚ ಹಾಗೂ ಆದಾಯವನ್ನು ಸರಿದೂಗಿಸಲು ವಿದೇಶದ ಸಾಲವನ್ನು ಆಧರಿಸಲು ನಿರ್ಧರಿಸಿದೆ. ಜಿಡಿಪಿಗೆ ವಿತ್ತೀಯ ಕೊರತೆ ಶೇ. 3.3 ಕ್ಕೆ ಇಳಿಸಲು ನಿರ್ಧರಿಸಲಾಗಿದ್ದು , ಈ ಹಿಂದೆ ಶೇ. 3.4 ಗುರಿ ಹೊಂದಲಾಗಿತ್ತು. 7 ಲಕ್ಷ ಕೋಟಿ ರೂ. ಸಾಲವನ್ನು ಕೇಂದ್ರ ಸರ್ಕಾರ ತರುವ ಪ್ರಸ್ತಾವನೆಯನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇದು ಹೂಡಿಕೆದಾರರಲ್ಲಿ ಆತಂಕ್ಕೆ ಕಾರಣವಾಗಿದೆ.

ಫೈಲಿಂಗ್‌ ಸರಳ: ಆದಾಯ ತೆರಿಗೆ ಪಾವತಿಯನ್ನು ಇನ್ನಷ್ಟು ಸುಲಭಗೊಳಿಸಲು ಮೊದಲೇ ಭರ್ತಿ ಮಾಡಿದ ನಮೂನೆಗಳನ್ನು ಒದಗಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಸಂಬಂಧ ಮ್ಯೂಚುವಲ್‌ ಫ‌ಂಡ್‌, ರಿಜಿಸ್ಟ್ರಾರ್‌, ಬ್ಯಾಂಕ್‌ಗಳಿಂದಲೂ ಮಾಹಿತಿಯನ್ನು ಪಡೆಯಲು ನಿರ್ಧರಿಸಲಾಗಿದೆ. ನಮೂನೆಗಳನ್ನು ಐಟಿ ವೆಬ್‌ಸೈಟ್‌ನಿಂದ ಜನರು ಡೌನ್‌ಲೋಡ್‌ ಮಾಡಬಹುದು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.