ನಮ್ಮ ಬೇಡಿಕೆ ಈಡೇರಿಸಿ

ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಪ್ರತಿಭಟನೆ

Team Udayavani, Jul 6, 2019, 10:11 AM IST

06-July-4

ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಅಹೋರಾತ್ರಿ ಧರಣಿ.

ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೋವಾ ಮಾದರಿ ಸೇವಾ ಅವಧಿ ಆಧಾರದಲ್ಲಿ ಗೌರವ ಧನ ಒಳಗೊಂಡಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌(ಎಐಟಿಯುಸಿ) ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಅಹೋರಾತ್ರಿ ಧರಣಿ ಪ್ರಾರಂಭಿಸಿದರು.

ರಾಜ್ಯದಲ್ಲಿರುವ 65,911 ಅಂಗನವಾಡಿ, 3,331 ಮಿನಿ ಅಂಗನವಾಡಿ ಕೇಂದ್ರಗಳನ್ನೇ ಕಿಂಡರ್‌ ಗಾರ್ಡನ್‌ಗಳಾಗಿ ಮಾರ್ಪಡಿಸಿ, ಇಂಗ್ಲಿಷ್‌ ಕಾನ್ವೆಂಟ್, ನರ್ಸರಿ ಸ್ಕೂಲ್ಗಳನ್ನಾಗಿ ಪರಿವರ್ತಿಸಿ, 2.6 ವರ್ಷದ ಮಕ್ಕಳನ್ನು ಅಂಗನವಾಡಿ ನರ್ಸರಿಗಳಿಗೆ ಸೇರಿಸಿಕೊಳ್ಳಲು ಸರ್ಕಾರ ಆದೇಶ ಮಾಡಬೇಕು. ಇಂಗ್ಲಿಷ್‌ ಬೋಧನೆಗೆ ಅಗತ್ಯ ಪುಸ್ತಕ, ಮಕ್ಕಳಿಗೆ ಸಮವಸ್ತ್ರ, ಶೂ ಇತರೆ ಅಗತ್ಯ ಸೌಲಭ್ಯ ಒದಗಿಸಬೇಕು. ಅಂಗನವಾಡಿ ನರ್ಸರಿಯಲ್ಲಿ ಕಲಿತವರನ್ನ ಪ್ರಾಥಮಿಕ ಶಾಲೆಗೆ ಸೇರಿಸುವ ಆದೇಶವನ್ನೂ ಸರ್ಕಾರ ನೀಡುವ ಮೂಲಕ ಅಂಗನವಾಡಿ ಕೇಂದ್ರಗಳ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಕಾರ್ಯಕರ್ತೆಯರಿಗೆ 50, ಸಹಾಯಕಿಯರಿಗೆ 30 ಸಾವಿರ ಎನ್‌ಪಿಎಸ್‌ ಹಣ ನೀಡಬೇಕು. ಗೋವಾ ಮಾದರಿ ಸೇವಾ ಅವಧಿ ಆಧಾರದಲ್ಲಿ ಗೌರವ ಧನ, ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ 60 ವರ್ಷಕ್ಕೆ ನಿವೃತ್ತರಾದ ಕಾರ್ಯಕರ್ತೆಯರು, ಸಹಾಯಕಿಯರಿಗೆ 6 ಸಾವಿರ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಫೆಡರೇಷನ್‌ ರಾಜ್ಯ ಸಂಚಾಲಕ ಆವರಗೆರೆ ಚಂದ್ರು, ಖಜಾಂಚಿ ಎಂ.ಬಿ. ಶಾರದಮ್ಮ, ಐರಣಿ ಚಂದ್ರು, ಎಸ್‌.ಎಸ್‌. ಮಲ್ಲಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಎಚ್.ಎಸ್‌. ನೀಲಮ್ಮ, ಪಿ.ಬಿ. ಕಾಳಮ್ಮ, ರೇಣುಕಾ, ಉಮಾ ಇತರರು ಇದ್ದರು. ಶನಿವಾರ ಮಧ್ಯಾಹ್ನ ಬಹಿರಂಗ ಸಭೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಟಾಪ್ ನ್ಯೂಸ್

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.