ನೈಟ್ರೋಜನ್‌ ತುಂಬಿದ ಟೈರ್‌ ಬಳಕೆ ಕಡ್ಡಾಯ: ಸರಕಾರದ ಗಂಭೀರ ಚಿಂತನೆ

Team Udayavani, Jul 8, 2019, 3:47 PM IST

Nitrogen-filler-730

ಹೊಸದಿಲ್ಲಿ : ರಸ್ತೆ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನೈಟ್ರೋಜನ್‌ ತುಂಬಿದ ಟೈರ್‌ ಬಳಕೆಯನ್ನು ಕಡ್ಡಾಯ ಮಾಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.

ಅದಕ್ಕಾಗಿ ನೈಟ್ರೋಜನ್‌ ತುಂಬಲಾಗುವ, ರಬ್ಬರ್‌-ಸಿಲಿಕಾನ್‌ ಮಿಶ್ರಣದ ಉತ್ತಮ ಗುಣಮಟ್ಟದ ಟೈರ್‌ ಉತ್ಪಾದನೆಯನ್ನು ಕಡ್ಡಾಯಗೊಳಿಸುವುದನ್ನು ಸರಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಸೋಮವಾರ ರಾಜ್ಯಸಭೆಗೆ ತಿಳಿಸಿದರು.

ನೋಯ್ಡಾ – ಆಗ್ರಾ ಹೈವೆಯಲ್ಲಿ ಇಂದು 29 ಪ್ರಯಾಣಿಕರನ್ನು ಬಲಿ ಪಡೆದು ಸಂಭವಿಸಿರುವ ಭೀಕರ ರಸ್ತೆ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಹೇಳಿದ ಸಚಿವ ಗಡ್ಡರಿ, ಉತ್ತರ ಪ್ರದೇಶ ಸರಕಾರ ಈಗಾಗಲೇ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು ಅವಘಡದ ಹಿಂದಿನ ಕಾರಣಗಳನ್ನು ತಿಳಿಯಲಾಗುವುದು ಎಂದು ಹೇಳಿದರು.

ಯಮುನಾ ಎಕ್ಸ್‌ಪ್ರೆಸ್‌ ವೇ ಯನ್ನು ಉತ್ತರ ಪ್ರದೇಶ ಸರಕಾರವೇ ನಿರ್ಮಿಸಿದ್ದು ಅದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಗಡ್ಕರಿ ಹೇಳಿದರು.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.