ಛಲವಿದ್ದಲ್ಲಿ ಯಶಸ್ಸು: ಸೋಮಾಭಾಯಿ

Team Udayavani, Jul 10, 2019, 5:08 AM IST

modi

ಬೆಳ್ತಂಗಡಿ: ಜೀವನದ ಪಾತ್ರವಾಗಿರುವ ಸಮಸ್ಯೆ ಹಾಗೂ ಸವಾಲು ಎದುರಿಸುವಲ್ಲಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ ಹೇಳಿದರು.

ಉಜಿರೆಯಲ್ಲಿ ಮಂಗಳವಾರ ಶ್ರೀ ಸಿದ್ಧವನ ಗುರುಕುಲದ ನವೀಕೃತ ಪ್ರಾರ್ಥನ ಭವನ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಚ್ಛತೆಯ ಮನೋಭಾವ ಮೈಗೂಡಿಸಿ ಕೊಂಡಾಗ ಪ್ರಧಾನಿಯವರ ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು ಶಿಸ್ತು, ಸಂಯಮ, ಸೇವಾ ಮನೋಭಾವ ಬೆಳೆಸಿಕೊಳ್ಳಲು ಗುರುಕುಲ ಶಿಕ್ಷಣ ಪದ್ಧತಿ ಪ್ರೇರಕವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಹಾಗೂ ಸೇವಾ ಮನೋಭಾವ ಬೆಳೆಸಿಕೊಂಡು ಸಮಾಜದ ಸಭ್ಯ ನಾಗರಿಕರಾಗಿರಬೇಕು ಎಂದು ಸಲಹೆ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಎಸ್‌. ಡಿ.ಎಂ. ಶಿಕ್ಷಣ ಸಂಸ್ಥೆಗಳ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಶಿಕ್ಷಣದೊಂದಿಗೆ ಸಂಶೋಧನೆಗೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ರತ್ನಮಾನಸ ಮತ್ತು ಸಿದ್ಧವನ ಗುರುಕುಲದಲ್ಲಿ ವಿದ್ಯಾರ್ಥಿಗಳಿಗೆ ಕೃಷಿ, ಹೈನುಗಾರಿಕೆಯಿಂದ ಸಮಾಜ ಸೇವೆ, ನಾಯಕತ್ವ ಇತ್ಯಾದಿ ವಿಷಯಗಳಲ್ಲಿ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಮೂಲಕ ಜೀವನ ಶಿಕ್ಷಣ ನೀಡುತ್ತಿದೆ. ತಾನು ಗುರುಕುಲದಲ್ಲಿ ಕಳೆದ ವಿದ್ಯಾರ್ಥಿ ಜೀವನವನ್ನು ಸ್ಮರಿಸಿದರು.

ಶಾಸಕ ಹರೀಶ್‌ ಪೂಂಜ, ಹೇಮಾವತಿ ವಿ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್‌, ಡಾ| ಬಿ. ಯಶೋವರ್ಮ, ಲಲಿತ್‌ ಶಾ, ಮತ್ತು ಬಿಜೆಪಿ ಕಾಯಕರ್ತ ರಾಜಶೇಖರ ಉಪಸ್ಥಿತರಿದ್ದರು.

ಪ್ರೊ| ಎಸ್‌ ಪ್ರಭಾಕರ್‌ ಸ್ವಾಗತಿಸಿದರು. ಡಿ.ಹರ್ಷೇಂದ್ರ ಕುಮಾರ್‌ ವಂದಿಸಿದರು. ಡಾ| ಬಿ.ಎ.ಕುಮಾರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.