ನಾಶಿಕ್‌: ಮಿನಿ ಟ್ರಕ್‌ ಮಗುಚಿ ಬಿದ್ದು 18 ಕಾರ್ಮಿಕರಿಗೆ ಗಾಯ; ಮೂವರು ಗಂಭೀರ

Team Udayavani, Jul 10, 2019, 4:02 PM IST

Accident1-730

ನಾಶಿಕ್‌ : ಮುಂಬಯಿ – ಆಗ್ರಾ ಹೆದ್ದಾರಿಯಲ್ಲಿ ಇಂದು ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಮಿನಿ ಟ್ರಕ್‌ ಅಡಿ ಮೇಲಾಗಿ ಬಿದ್ದ ಪರಿಣಾಮವಾಗಿ ಅದರಲ್ಲಿದ್ದವರ ಪೈಕಿ 18 ಕಾರ್ಮಿಕರು ಗಾಯಗೊಂಡರು. ಇವರಲ್ಲಿ ಮೂರು ಕಾರ್ಮಿಕರ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಶಿಕ್‌ ಜಿಲ್ಲೆಯ ಚಂದವಾಡ ತಾಲೂಕು ವ್ಯಾಪ್ತಿಯ ವಡಾಲಿ ಭೋಯಿ ಗ್ರಾಮದ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿತು. ಮಿನಿ ಟ್ರಕ್‌ ಚಾಲಕನಿಗೆ ವಾಹನದ ಮೇಲಿನ ನಿಯಂತ್ರಣ ತಪ್ಪಿದ್ದೇ ಅವಘಡಕ್ಕೆ ಕಾರಣವಾಯಿತು.

ನಾಶಿಕ್‌ ಜಿಲ್ಲೆಯ ಮಾಲೇಗಾಂವ್‌ ತಾಲೂಕಿನ ಕಾರ್ಮಿಕರು ಮಿನಿ ಟ್ರಕ್‌ ನಲ್ಲಿ ಹಿಂಗಾನವೇದ ಗ್ರಾಮದಲ್ಲಿ ಕಬ್ಬು ಕಟಾವಿಗಾಗಿ ಹೋಗುತ್ತಿದ್ದರು. ಗಾಯಾಳುಗಳಲ್ಲಿ 15 ಮಂದಿಯನ್ನು ಚಂದವಾಡ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ; ಗಂಭೀರವಾಗಿ ಗಾಯಗೊಂಡವರನ್ನು ನಾಶಿಕ್‌ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.