ಹೆಬ್ರಿ: ರಸ್ತೆ ಸುರಕ್ಷತೆ ಮಾಹಿತಿ, ಕರಪತ್ರ ವಿತರಣೆ

Team Udayavani, Jul 12, 2019, 5:27 AM IST

kara-patra

ಹೆಬ್ರಿ: ಸಾರ್ವಜನಿಕರು ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಏನೆಲ್ಲ ಸುರಕ್ಷತೆ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಹೆಬ್ರಿ ಪೊಲೀಸ್‌ ಠಾಣಾಧಿಕಾರಿ ಮಹಾಬಲ ಶೆಟ್ಟಿ ಅವರು ಹೆಬ್ರಿ ಬಸ್‌ ನಿಲ್ದಾಣದ ವಠಾದಲ್ಲಿ ಸಾರ್ವಜನಿಕರಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು.

ಸುರಕ್ಷತೆ ಕ್ರಮಗಳು

ವಾಹನ ಚಲಾಯಿಸುವವರು ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸಬೇಕು. ಕಾರು ಚಲಾಯಿಸುವವರು ಸೀಟ್ ಬೆಲ್r ಹಾಕುವುದು, ಜನ ನಿಬಿಡ ಪ್ರದೇಶಗಳಲ್ಲಿ ಶಾಲಾ ಕಾಲೇಜುಗಳ ಬಳಿ ಪಾದಚಾರಿ ಇರುವೆಡೆ ನಿಧಾನವಾಗಿ ಚಲಿಸುವುದು, ಬೈಕ್‌ ಚಲಾಯಿಸುವವರು ಹಾಗೂ ಹಿಂಬದಿ ಸವಾರರು ಹೆಲ್ಮಟ್ ಕಡ್ಡಾಯವಾಗಿ ಧರಿಸಿಕೊಳ್ಳುವುದು, ಹದಿನೆಂಟು ವರ್ಷ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡದಿರುವುದು, ಗೂಡ್ಸ್‌ ವಾಹನಗಳಲ್ಲಿ ಯಾವುದೇ ಕಾರಣಕ್ಕೂ ಪ್ರಯಾಣಿಕರನ್ನು ಸಾಗಿಸಬಾರದು, ಶಾಲಾ ವಾಹನಗಳಲ್ಲಿ ಹಾಗೂ ಆಟೋ ರಿಕ್ಷಾಗಳಲ್ಲಿ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಸಂಖ್ಯೆ ಮಕ್ಕಳನ್ನು ಕಳುಹಿಸಬಾರದು, ವಾಹನ ಚಲಾಯಿಸುವಾಗ ಮೊಬೈಲ್ ಫೋನ್‌ ಬಳಸದಿರುವುದು, ಸೇತುವೆಗಳಲ್ಲಿ ತಿರುವು ರಸ್ತೆಗಳಲ್ಲಿ ವಾಹನಗಳನ್ನು ಓವರ್‌ಟೆಕ್‌ ಮಾಡದಿರುವುದು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು, ಪ್ರತೀ 7 ತಿಂಗಳಿಗೊಮ್ಮೆ ವಾಹನದ ಪ್ರದೂಷಣೆಯನ್ನು ಪರೀಕ್ಷಿಸಿಕೊಳ್ಳುವುದು, ವಾಹನದಲ್ಲಿ ಪ್ರಥಮ ಚಿಕಿತ್ಸಾ ಕಿಟ್ಅನ್ನು ಕಡ್ಡಾಯವಾಗಿ ಇರಿಸಿಕೊಳ್ಳುವುದು ಇತ್ಯಾದಿ ವಿಚಾರಗಳನ್ನು ಮಾಹಿತಿ ಪತ್ರದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.