ಕೊಲ್ಲೂರು: “ಪಿಯಾನೋ ಕೀ’ ಮಾದರಿಯ ಕಿಂಡಿ ಅಣೆಕಟ್ಟು

ರಾಜ್ಯದಲ್ಲೇ ಪ್ರಥಮ ಬಾರಿಗೆ ವಿನೂತನ ಪ್ರಯೋಗ

Team Udayavani, Jul 13, 2019, 5:15 AM IST

1207KLRE1

ಕೊಲ್ಲೂರು: ನೀರು ಸಂಗ್ರಹಣೆ ಉದ್ದೇಶದಿಂದ ವಿಶಿಷ್ಟ ಪಿಯಾನೋ ಕೀ ಮಾದರಿ ಅಣೆಕಟ್ಟೊಂದನ್ನು ಕೊಲ್ಲೂರಿನ ದಳಿ ಎಂಬಲ್ಲಿ ನಿರ್ಮಿಸಲಾಗುತ್ತಿದೆ.

ಏನಿದು ಪಿಯಾನೋ
ಕೀ ಅಣೆಕಟ್ಟು ?
ಸಂಗೀತ ಉಪಕರಣ ಪಿಯಾನೋ ಕೀ ಮಾದರಿಯಲ್ಲಿರುವ ಈ ಅಣೆಕಟ್ಟು ವಿಶಿಷ್ಟವಾದ ವಿನ್ಯಾಸ ಹೊಂದಿದ್ದು, ನೀರನ್ನು ತಡೆಗಟ್ಟುವುದರೊಂದಿಗೆ ರಭಸವಾಗಿ ಹರಿಯುವುದನ್ನೂ ನಿಯಂತ್ರಿಸುತ್ತದೆ. 2.22 ಕೋಟಿ ರೂ. ವೆಚ್ಚದಲ್ಲಿ ಈ ಅಣೆಕಟ್ಟು ರೂಪುತಳೆಯುತ್ತಿದ್ದು, ಹರಿಯುವ ನೀರನ್ನು ಪರಿಣಾಮಕಾರಿಯಾಗಿ ಬಳಸುವುದಕ್ಕೆ ಪ್ರಯೋಜನಕಾರಿಯಾಗಿದೆ.

ಯಾಕಾಗಿ ಈ ವ್ಯವಸ್ಥೆ?
ಸಾಮಾನ್ಯ ಅಣೆಕಟ್ಟಿನಲ್ಲಿ ನೀರ ಹರಿವಿಗೆ ಅಡ್ಡಲಾಗಿ ಕಾಂಕ್ರೀಟ್‌ ಗೋಡೆ ಕಟ್ಟಲಾಗುತ್ತದೆ. ಆದರೆ ಇಲ್ಲಿ ಅಡ್ಡಲಾಗಿ ಪಿಯಾನೋ ಕೀ ಮಾದರಿಯಲ್ಲಿ ಕಾಂಕ್ರೀಟ್‌ ಸ್ಲಾéಬ್‌ಗಳಿದ್ದು ನೀರಿನ ಮಟ್ಟ ನಿಗದಿತ ಪ್ರಮಾಣದಿಂದ ಹೆಚ್ಚಾದ ಬಳಿಕ ಅದನ್ನು ಹಾದು ಹೋಗುತ್ತದೆ. ಇದರಿಂದ ಅಧಿಕ ಪ್ರಮಾಣದ ನೀರಿನ ಹರಿವಿನ ಸಂದರ್ಭ ಅಣೆಕಟ್ಟೆಯ ಮೇಲೆ ಒತ್ತಡ ಬೀಳದು. ಜತೆಗೆ ಸ್ಥಳೀಯವಾಗಿ ಸಾಕಷ್ಟು ನೀರು ಒದಗಿಸಲೂ ಸಾಕಾಗುತ್ತದೆ.
ಇತರ ಅಣೆಕಟ್ಟುಗಳಿಗೆ ಹೋಲಿಸಿದಲ್ಲಿ ಇದರ ವೆಚ್ಚ, ನಿರ್ವಹಣೆ ವೆಚ್ಚವೂ ಕಡಿಮೆ. 50 ಮೀ. ಉದ್ದ, 4 ಮೀ. ಎತ್ತರಕ್ಕೆ ಈ ಅಣೆಕಟ್ಟು ನಿರ್ಮಾಣವಾಗುತ್ತಿದೆ. ಹೆಚ್ಚಿನ ನೀರು ಬದಿಯಲ್ಲಿ ಸೋರಿಕೆಯಾಗಬಾರದೆಂಬ ಉದ್ದೇಶದಿಂದ ಬದಿಯಲ್ಲಿ ಕಿಂಡಿ ಅಣೆಕಟ್ಟಿನ ಮಾದರಿ ಗೇಟ್‌ಗಳನ್ನು ಹಾಕಲಾಗುವುದು. ಪ್ರಾಯೋಗಿಕವಾಗಿ ರಾಜ್ಯದಲ್ಲೇ ಪ್ರಥಮವಾಗಿ ಮಾಡಲಾಗಿರುವ ಈ ಕಿಂಡಿ ಅಣೆಕಟ್ಟು ಕೊಲ್ಲೂರಿನ ನಿವಾಸಿಗಳಿಗೆ ಉಪಯೋಗ ಆಗಲಿದೆ.

ಮುಂದಿನ ತಿಂಗಳು ಲೋಕಾರ್ಪಣೆ
ಅಣೆಕಟ್ಟು ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಗೇಟ್‌ ನಿರ್ಮಾಣ ನಡೆಯುತ್ತಿದೆ. ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

ಪೋಲಾಗುವುದಿಲ್ಲ
ರಾಜ್ಯದಲ್ಲೇ ಪ್ರಥಮವಾಗಿ ಪ್ರಾಯೋಗಿಕ ನೆಲೆಯಲ್ಲಿ ನಿರ್ಮಿಸಲಾಗುತ್ತಿರುವ ಪಿಯಾನೋ ಕೀ ಕಿಂಡಿ ಅಣೆಕಟ್ಟು ಪೋಲಾಗುವ ನೀರಿನ ಬಳಕೆಗೆ ಉಪಯೋಗಕಾರಿಯಾಗಿದೆ.
ಆಲ್ವಿನ್‌,
ಸಹಾಯಕ ಇಂಜಿನಿಯರ್‌, ಸಣ್ಣ ನಿರಾವರಿ ಇಲಾಖೆ

ಕೃಷಿ ಭೂಮಿಗೆ ನೀರು
ದಡಿ ಆಸು-ಪಾಸಿನ ನಿವಾಸಿಗಳಿಗೆ ನೀರಿನ ಲಭ್ಯತೆಗೆ ಹಾಗೂ ಕೃಷಿ ಭೂಮಿಗೆ ನೀರುಣಿಸುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗಿದೆ.
-ಬಿ.ಎಂ. ಸುಕುಮಾರ ಶೆಟ್ಟಿ,
ಶಾಸಕರು, ಬೈಂದೂರು

-ಡಾ| ಸುಧಾಕರ್‌ ನಂಬಿಯಾರ್‌

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.