ಹುಳ ನಿಯಂತ್ರಣಕ್ಕೆ ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಕೆ

Team Udayavani, Jul 13, 2019, 11:34 AM IST

13-July-13

ಸಂಡೂರು: ತಾಲೂಕಿನ ಯಶವಂತನಗರ ಗ್ರಾಮದಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳುವಿನ ದಾಳಿ ತಡೆಯಲು ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಸಲಾಯಿತು.

ಸಂಡೂರು: ಸೈನಿಕ ಹುಳುಗಳ ತೀವ್ರ ಬಾಧೆಗೆ ಆತಂಕಗೊಂಡ ರೈತರ ಜಮೀನುಗಳಲ್ಲಿ ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಸುವ ಮೂಲಕ ಕೀಟಬಾಧೆ ನಿಯಂತ್ರಣ ಮಾಡುವ ಹರಸಾಹಸಕ್ಕೆ ಕೃಷಿ ಇಲಾಖೆ ಮುಂದಾಗಿದೆ.

ಕೃಷಿ ಅಧಿಕಾರಿ ರಾಘವೇಂದ್ರ ಹಾಗೂ ತಾಲೂಕು ತಾಂತ್ರಿಕ ಅಧಿಕಾರಿ ಸುಶ್ಮಾ ತಂಡ ತಾಲೂಕಿನ ಯಶವಂತನಗರ ಗ್ರಾಮದ ರೈತ ಗೋವಿಂದರಾಜ್‌ ಮತ್ತು ಇತರ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ಪ್ರಾರಂಭಿಸಿತು.

ಕೃಷಿ ಅಧಿಕಾರಿ ರಾಘವೇಂದ್ರ ಮಾತನಾಡಿ, ಈಗಾಗಲೇ ಬೆಳೆ ಬದಲಾವಣೆಗೆ ತಿಳಿಸಿದ್ದೇವು. ಅದರೆ ಬಹಳಷ್ಟು ರೈತರು ಕ್ರಮ ವಹಿಸದೇ ಹಾಗೆ ಬಿತ್ತನೆ ಮಾಡಿರುವುದರಿಂದ ತೊಂದರೆಯುಂಟಾಗಿದೆ. ಅದನ್ನು ತಡೆಯುವ ಎಲ್ಲ ಪ್ರಯತ್ನ ಮಾಡಲಾಗುವುದು ಎಂದರು.

ತಾಂತ್ರಿಕ ವ್ಯವಸ್ಥಾಪಕ ಅಧಿಕಾರಿ ಮಾಹಿತಿ ನೀಡಿ, ಸೈನಿಕ ಹುಳು ಮತ್ತು ಇತರ ಕೀಟಗಳನ್ನು ತಡೆಯಲು ಜಮೀನುಗಳಲ್ಲಿ ಸೋಲಾರ್‌ ಲೈಟ್ ಟ್ಯ್ರಾಪ್‌ ಅಳವಡಿಸಿ ಕೀಟಗಳು ದೀಪದ ಬೆಳಕಿಗೆ ಬಂದು ಸಾವನ್ನಪ್ಪಿ ವಂಶ ಬೆಳೆಯದಂತೆ ಅಗುತ್ತದೆ. ಒಂದೇ ರೀತಿಯ ಬೆಳೆಗಳನ್ನು ಬೆಳೆಯುವುದರಿಂದ, ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ತನ್ನ ಶಕ್ತಿ ಕಳೆದುಕೊಂಡು ಈ ರೀತಿಯ ಕೀಟಬಾಧೆಗೆ ಕಾರಣವಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಬೆಳೆ ಬದಲಾವಣೆ ಅನಿವಾರ್ಯವಾಗುತ್ತದೆ ಎಂದರು.

ಸಹಾಯಕ ತಾಂತ್ರಿಕ ಅಧಿಕಾರಿ ಸಿದ್ದಾರ್ಥ ಮಾಹಿತಿ ನೀಡಿ, ಕೀಟಗಳ ನಿಯಂತ್ರಣಕ್ಕೆ ಜೈವಿಕ ಕೀಟ ಶೀಲಿಂದ್ರ ನಾಶಕವಾದ ನ್ಯೂಮೋರಿಯಾ ರಿಲೈ, 0.1 ಮಿ.ಲೀ ಪ್ರತಿ ಲೀಟರ್‌ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು. ಇಮಾಮಿಕ್ಸಿನ್‌ ಬೆಂಜೋಯಿಟ್ 0.4 ಗ್ರಾಂ, ಅಥವಾ ಸೈನೋಸಾಡ್‌ 45 ಎಸ್‌.ಸಿ. 0.3ಮೀ. ಲೀ ಪ್ರತಿ ಲೀ. ನೀರಿಗೆ ಮಿಶ್ರಣ ಮಾಡಿ ಸಿಂಪರಣೆ, ವಿಷ ಪಾಷಾಣವನ್ನು ತಯಾರಿಸಿ ಸಂಜೆ ವೇಳೆ ಎರಚುವುದರಿಂದ ಹುಳುಗಳನ್ನು ಹತೋಟಿಸಬಹುದು. ವಿಷ ಪಾಷಾಣ ತಯಾರಿಸಲು 5 ಕೆಜಿ ಬೆಲ್ಲ ಪುಡಿ ಮಾಡಿ 10 ಲೀ. ನೀರಿನಲ್ಲಿ ಕರಗಿಸಿ, 625 ಮೀ.ಲೀ. ಮೋನೋಕ್ರೋಟೋಪಾಸ್‌ 36 ಎಸ್‌.ಎಲ್. ಅಥವಾ ತೈಯೋಡಿಕಾರ್ಬ 200 ಗ್ರಾಂ ಕೀಟನಾಶಕ ಸೇರಿಸಬೇಕು. ಈ ಮಿಶ್ರಣವನ್ನು 50 ಕೆ.ಜಿ. ಭತ್ತದ ಅಥವಾ ಗೋಯ ತೌಡಿನಲ್ಲಿ ಬೆರೆಸಿ ಚನ್ನಾಗಿ ಕಲಸಿ ಗಾಳಿಯಾಡದಂತೆ 24 ಗಂಟೆಗಳ ಕಾಲ ಗೊಬ್ಬರದ ಚೀಲ ಅಥವಾ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಸಂಗ್ರಹಿಸಿ ಸಂಜೆ ವೇಳೆ ಮೆಕ್ಕೆಜೋಳ, ರಾಗಿ ಬೆಳೆಗಳ ತಾಕಿನಲ್ಲಿ ಎರಚಬೇಕು ಇದರಿಂದ ರೋಗ ತಡೆಯಲು ಸಾಧ್ಯ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.