ಕಂದಾಯ ಇಲಾಖೆ ದಿನಾಚರಣೆಗೆ ಚಾಲನೆ

ಸರಕಾರಿ ನೌಕರರಿಗೆ ಜಾನಪದ ಕ್ರೀಡಾಕೂಟ ಏರ್ಪಡಿಸಿದ್ದು ಶ್ಲಾಘನೀಯ: ಪ್ರಸನ್ನ

Team Udayavani, Jul 14, 2019, 10:35 AM IST

14-JULY-8

ಬಸವನಬಾಗೇವಾಡಿ: ಬಸವೇಶ್ವರ ಸರಕಾರಿ ಪಪೂ ಕಾಲೇಜ್‌ ಮೈದಾನದಲ್ಲಿ ನಡೆದ ಉತ್ಸಾಹಶ್ರೀ ಮತ್ತು ದೇಶಿ ಜಾನಪದ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಪ್ರಸನ್ನ ಎಚ್. ಉದ್ಘಾಟಿಸಿದರು

ಬಸವನಬಾಗೇವಾಡಿ: ಕಂದಾಯ ಇಲಾಖೆ ದಿನಾಚರಣೆ ನಿಮಿತ್ತ ಸಿಬ್ಬಂದಿಗೆ ಕ್ರೀಡಾಕೂಟ ಏರ್ಪಡಿಸಿದ್ದು ಶ್ಲಾಘನೀಯ ಎಂದು ಅಪರ್‌ ಜಿಲ್ಲಾಧಿಕಾರಿ ಪ್ರಸನ್ನ ಎಚ್. ಹೇಳಿದರು.

ಕಂದಾಯ ಇಲಾಖೆ ದಿನಾಚಾರಣೆ ನಿಮಿತ್ತ ಶನಿವಾರ ಪಟ್ಟಣದ ಬಸವೇಶ್ವರ ಸರಕಾರಿ ಪಪೂ ಕಾಲೇಜ್‌ ಮೈದಾನದಲ್ಲಿ ನಡೆದ ಉತ್ಸಾಹಶ್ರೀ ಮತ್ತು ದೇಶಿ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆ ನೌಕರರು ನಿತ್ಯ ಕೆಲಸ ಮಾಡುತ್ತಾರೆ. ಪ್ರತಿಯೊಂದು ಕೆಲಸ ಕಂದಾಯ ಇಲಾಖೆಗೆ ಹೆಚ್ಚಾಗಿ ಇರುವುದರಿಂದ ಒತ್ತಡದಲ್ಲೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇಂದು ದೇಶಿ ಜಾನಪದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇನ್ನೊಬ್ಬರಿಗೆ ಪೇರಣೆಯಾಗಿದ್ದಿರಿ ಎಂದು ಹೇಳಿದರು.

ಬಸವನಬಾಗೇವಾಡಿ ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಮಾತನಾಡಿ, ಕಂದಾಯ ಇಲಾಖೆ ಎಂದಾಕ್ಷಣ ಈ ಇಲಾಖೆಯಲ್ಲಿ ಅನೇಕ ದೊಡ್ಡ ಸ್ಥಾನಮಾನ ಅಧಿಕಾರಿಗಳು ಇರುತ್ತಾರೆ. ಆದರೆ ಇಂದು ಈ ದೇಶಿ ಜಾನಪದ ಕ್ರೀಡಾಕೂಟದಲ್ಲಿ ಮೇಲು ಕೀಳು ಭೇದ ಭಾವ ಬಿಟ್ಟು ಎಲ್ಲರೂ ಒಂದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೆಮ್ಮೆ ವಿಷಯವಾಗಿದೆ ಎಂದರು.

ಉಪ ವಿಭಾಧಿಗಾಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಪಂ ಅಧಿಕಾರಿ ಬಿ.ಜಿ. ಇಂಡಿ, ಕೊಲ್ಹಾರ ತಹಶೀಲ್ದಾರ್‌ ಎಂ.ಎಸ್‌. ಬಾಗವಾನ, ನಿಡಗುಂದಿ ತಹಶೀಲ್ದಾರ್‌ ಇಸ್ಮಾಯಿಲ್ ಮುಲ್ಕಸೀಪಾಯಿ, ಉಪ ತಹಶೀಲ್ದಾರ್‌ ಪಿ.ಜಿ. ಪವಾರ, ಭೂ ದಾಖಲೆ ಸಹಾಯಕ ನಿರ್ದೇಶಕ ಎಸ್‌.ಎಲ್. ಬಿರಾದಾರ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ, ಶಿರಸ್ತೇದಾರ್‌ ಶ್ರೀನಿವಾಸ ಕಲಾಲ್, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಎಸ್‌.ಆರ್‌. ಕುಂಟೊಜಿ, ಎನ್‌.ಎಂ ಪಾಟೀಲ, ಎಸ್‌.ಬಿ. ಪಾಟೀಲ, ಕ್ಷೇತ್ರಶಿಕ್ಷಣಾಧಿಕಾರಿ ಮಂಜುನಾಥ ಗುಳೆದಗುಡ್ಡ, ಪಿಎಸೈ ಗುರುಶಾಂತ ದಾಶ್ಯಾಳ, ಮುರಗೇಶ ರೂಢಗಿ, ಚಂದ್ರಶೇಖರ ಉಟಕುರ, ಗ್ರಾಮ ಸಹಾಯಕರಸಂಘದ ಅಧ್ಯಕ್ಷ ಅಲ್ಲಾಭಕ್ಸ ಕೊರಬು, ಹನುಮಂತ ಪೂಜಾರಿ, ರಮೇಶ ಹಳ್ಳಬರ, ಭೂ ಮಾಪನ ಸಂಘದ ಅಧ್ಯಕ್ಷ ವಿಠ್ಠಲಕುಮಾರ ಅಥರ್ಗಾ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.

ಗ್ರಾಮ ಲೆಕ್ಕಾಧಿಕಾರಿ ಎನ್‌.ಎಂ. ಪಾಟೀಲ ಸ್ವಾಗತಿಸಿದರು. ಡಾ| ಚಂದ್ರಶೇಖರ ಬೆನಕನಹಳ್ಳಿ ನಿರೂಪಿಸಿದರು. ಸಂಗಮೇಶ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.