ಯಶಸ್ಸು ಕಾಣಲು ಆತ್ಮವಿಶ್ವಾಸ ಬಹಳ ಮುಖ್ಯ

ಸಾಮಾಜಿಕ ಜಾಲ ತಾಣ ಒಳ್ಳೆಯದಕ್ಕೆ ಬಳಸಿ

Team Udayavani, Jul 15, 2019, 1:25 PM IST

15-July-25

ಕಕ್ಕೇರಾ: ಉಚಿತ ತರಬೇತಿ ಹಾಗೂ ವ್ಯಕ್ತಿತ್ವ ವಿಕಾಸನ ಕುರಿತು ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು.

ಕಕ್ಕೇರಾ: ಜೀವನದಲ್ಲಿ ಯಶಸ್ಸು ಕಾಣಲು ಆತ್ಮವಿಶ್ವಾಸ ಬಹಳ ಮುಖ್ಯವಾಗಿದೆ ಎಂದು ವ್ಯಕ್ತಿತ್ವ ವಿಕಾಸನ ತರಬೇತಿದಾರ ರಮೇಶ ಬಲ್ಲಿದ್‌ ಹೇಳಿದರು.

ಪಟ್ಟಣದ ಪ್ರೌಢಶಾಲಾ ಆವರಣದಲ್ಲಿ ರೈಸಿಂಗ್‌ ಸ್ಟಾರ್‌ ಗ್ರೂಫ್‌ ವತಿಯಿಂದ ರವಿವಾರ ಹಮ್ಮಿಕೊಂಡ ಸ್ಪರ್ಧಾರ್ಥಿಗಳಿಗೆ ಉಚಿತ ತರಬೇತಿ ಹಾಗೂ ವ್ಯಕ್ತಿತ್ವ ವಿಕಾಸನ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯಾವುದೇ ಕೆಲಸ ಆದರೂ ಅದರಲ್ಲಿ ನಮಗೆ ತೃಪ್ತಿ ಇರಬೇಕು. ಕೀಳಿರಿಮೆ ಇಲ್ಲದೆ ಸಕರಾತ್ಮಕವಾಗಿ ಮುನ್ನಡೆದಾಗ ಹಿಡಿದ ಕಾರ್ಯ ಯಶಸ್ವಿಗೆ ಸುಲಭವಾಗುತ್ತದೆ ಎಂದು ತಿಳಿಸಿದರು.

ಸಮಯ ಮತ್ತು ಅವಕಾಶ ಮರಳಿ ಸಿಗುವುದಿಲ್ಲ. ಸಮಯ ಹಾಳು ಮಾಡದೆ ಸದ್ಬಳಕೆ ಮಾಡಿಕೊಂಡರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಹೀಗಾಗಿ ಟಿವಿ ಮಾಧ್ಯಮ, ಮೊಬೈಲ್, ಸಾಮಾಜಿಕ ಜಾಲ ತಾಣವನ್ನು ಒಳ್ಳೆಯದಕ್ಕೆ ಬಳಿಸಿ ಸದುಪಯೋಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೆಎಎಸ್‌ ಅಧಿಕಾರಿ ಪ್ರಭು ದೊರೆ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಭ್ಯಾಸ ಮಾಡಬೇಕಾಗಿದೆ. ಪ್ರತಿಯೊಂದು ವಿಷಯದಲ್ಲಿ ಪರಿಣಿತರಾದಾಗ ಉನ್ನತ ಮಟ್ಟದ ಗುರಿ ತಲುಪಬಹುದು ಎಂದರು.

ಇದೇ ವೇಳೆ ಕೆಎಎಸ್‌ ಅಧಿಕಾರಿ ಪ್ರಭು ದೊರೆ ಮತ್ತು ರಮೇಶ ಬಲಿದ್‌ ಅವರನ್ನು ಸನ್ಮಾನಿಸಲಾಯಿತು. ಪೂಜ್ಯ ಅಯ್ಯಣ್ಣ ಪೂಜಾರಿ, ಪುರಸಭೆ ಸದಸ್ಯ ಶರಣಕುಮಾರ ಸೊಲ್ಲಾಪುರ, ಡಾ| ವೀಣಾ ಚೆಟ್ಟರಕಿ, ರವಿ ರೆಡ್ಡಿ, ಬಸಯ್ಯಸ್ವಾಮಿ, ನಾನಾಗೌಡ, ಬಸವರಾಜ ಕೋಳ್ಕೂರು, ಮೋಹಿನ್‌ ಪಾಶ್‌ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.