ಸುರತ್ಕಲ್‌: ಸ್ಥಳೀಯ ಖಾಸಗಿ ವಾಹನಗಳಿಂದ ಸುಂಕ ವಸೂಲಿಗೆ ತಡೆ

ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ, ಪಕ್ಷಗಳ ಹೋರಾಟಕ್ಕೆ ತಾತ್ಕಾಲಿಕ ಗೆಲುವು

Team Udayavani, Jul 17, 2019, 5:45 AM IST

toll

ಸುರತ್ಕಲ್‌: ವಿವಿಧ ಪಕ್ಷಗಳ ಹಾಗೂ ಸುರತ್ಕಲ್‌ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿಯ ಹೋರಾಟಕ್ಕೆ ಮಣಿದು ಹಾಗೂ ಜಿಲ್ಲಾ
ಉಸ್ತುವಾರಿ ಸಚಿವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಅವರು ಖಾಸಗಿ ಕಾರುಗಳಿಗೆ ಸುಂಕ ವಸೂಲಿಗೆ 3 ದಿನಗಳ ತಡೆ ನೀಡಿದ್ದಾರೆ.

ಮಂಗಳವಾರ ಸುರತ್ಕಲ್‌ ಟೋಲ್‌ ಪ್ಲಾಜಾದಲ್ಲಿ ಕೆಎ19 ಖಾಸಗಿ ವಾಹನಗಳಿಗೂ ಸುಂಕ ವಸೂಲಿ ವಿರೋಧಿಸಿ ಮಂಗಳವಾರ ಬೆಳಗ್ಗೆ 7ಕ್ಕೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದೇ ವೇಳೆಗೆ ಹೋರಾಟ ಸಮಿತಿ ಸದಸ್ಯರೂ ಆಗಮಿಸಿ ಟೋಲ್‌ಗೇಟ್‌ ಮುಂಭಾಗ ಜಮಾಯಿಸಿದರು. ಸಮಿತಿಯು ಉಸ್ತುವಾರಿ ಸಚಿವರಿಗೆ ದೂರವಾಣಿ ಮೂಲಕ ಟೋಲ್‌ಗೇಟ್‌ನಲ್ಲಿನ ಬೆಳವಣಿಗೆ
ತಿಳಿಸಿದ ಬಳಿಕ ಸಚಿವ ಖಾದರ್‌ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಯಥಾಸ್ಥಿತಿ ಮುಂದುವರಿಸುವಂತೆ ಸೂಚಿಸಿದ ಮೇರೆಗೆ ಜಿಲ್ಲಾಧಿಕಾರಿಯವರು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸುವ ಮೂಲಕ ಸುಂಕ ಪಡೆಯದಂತೆ ತಡೆದರು.

9.30ರ ಸುಮಾರಿಗೆ ಪೊಲೀಸ್‌ ಅಧಿಕಾರಿಗಳ ಸಮ್ಮುಖ ಹೋರಾಟ ಸಮಿತಿಯವರನ್ನು ಭೇಟಿಯಾದ ಟೋಲ್‌ ಗುತ್ತಿಗೆದಾರರ ಪ್ರತಿನಿಧಿಗಳು ಜಿಲ್ಲಾಡಳಿತದ ಸೂಚನೆ ವರೆಗೆ ಸುಂಕ ಸಂಗ್ರಹಿಸುವುದಿಲ್ಲ ಎಂದು ಭರವಸೆ ನೀಡಿದರು.

ಟೋಲ್‌ಗೇಟ್‌ ವಿರೋಧಿ ಹೋರಾಟ
ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ, ಮಾಜಿ ಸಚಿವ ಅಭಯಚಂದ್ರ ಜೈನ್‌, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಪುರುಷೋತ್ತಮ ಚಿತ್ರಾಪುರ, ರೇವತಿ ಪುತ್ರನ್‌, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮಿ¤ಯಾಜ್‌, ಮುಖಂಡರಾದ ಶ್ರೀನಾಥ್‌ ಕುಲಾಲ್‌, ಅಜ್ಮಲ್‌ ಅಹ್ಮದ್‌, ಮಕ್ಸೂದ್‌ ಬಿ.ಕೆ., ಮೂಲ್ಕಿ ಅಭಿವೃದ್ಧಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್‌ ಪುತ್ರನ್‌, ಪದಾ ಧಿಕಾರಿಗಳಾದ ಧನಂಜಯ ಮಟ್ಟು, ವಸಂತ ಬೆರ್ನಾಡ್‌, ಶಶಿಕಾಂತ್‌ ಶೆಟ್ಟಿ, ಶಾಲೆಟ್‌ ಪಿಂಟೊ, ಇಂಟಕ್‌ ಮುಖಂಡರಾದ ಸದಾಶಿವ ಶೆಟ್ಟಿ, ಚಿತ್ತರಂಜನ್‌ ಶೆಟ್ಟಿ ಹೋರಾಟ ಸಮಿತಿಯ ಪ್ರಮುಖರಾದ ರಮೇಶ್‌ ಟಿ.ಎನ್‌., ರಶೀದ್‌ ಮುಕ್ಕ, ಮೂಸಬ್ಬ ಪಕ್ಷಿಕೆರೆ, ಹರೀಶ್‌ ರಾವ್‌ ಪೇಜಾವರ, ಪ್ರಭಾಕರ ಶೆಟ್ಟಿ, ರಾಜೇಶ್‌ ಶೆಟ್ಟಿ ಪಡ್ರೆ, ಸಲೀಂ ಶ್ಯಾಡೋ ಮೊದಲಾದವರು ಉಪಸ್ಥಿತರಿದ್ದರು.

ಏಕಕಾಲದಲ್ಲಿ ಪ್ರತಿಭಟನೆ
ಬಿಜೆಪಿ ಹಾಗೂ ಸುರತ್ಕಲ್‌ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಏಕಕಾಲದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದವು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ನಿರೀಕ್ಷೆಯಿದ್ದುದರಿಂದ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.