ಪಾಕ್‌ ಕ್ರಿಕೆಟ್‌ ಆಯ್ಕೆ ಸಮಿತಿ ತ್ಯಜಿಸಿದ ಇಂಝಮಾಮ್‌

Team Udayavani, Jul 18, 2019, 5:18 AM IST

Pakistan,-Inzamam-ul-Haq

ಲಾಹೋರ್‌: ಪಾಕಿಸ್ಥಾನ ಕ್ರಿಕೆಟ್‌ ಆಯ್ಕೆ ಸಮಿತಿಯ ಅಧ್ಯಕ್ಷ ಇಂಝಮಾಮ್‌ ಉಲ್‌ ಹಕ್‌ ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಜತೆಗೆ ಪಾಕ್‌ ಕ್ರಿಕೆಟ್‌ ಮಂಡಳಿ ಹೊಸ ಜವಾಬ್ದಾರಿ ನೀಡಿದರೆ ನಿರ್ವಹಿಸಬಲ್ಲೆ ಎಂದಿದ್ದಾರೆ.

ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಕಿಸ್ಥಾನದ ಕಳಪೆ ನಿರ್ವಹಣೆ, ಅದರಲ್ಲೂ ಮುಖ್ಯವಾಗಿ ಭಾರತದೆದುರು ತಂಡ ಪರಾಭವಗೊಂಡ ಬಳಿಕ ಹಕ್‌ ತೀವ್ರ ಟೀಕೆಗೆ ಗುರಿಯಾಗಿದ್ದರು. ಅವರ ಕಾರ್ಯಾವಧಿ ಇದೇ ಜುಲೈ 31ಕ್ಕೆ ಕೊನೆಗೊಳ್ಳಲಿದ್ದು, ಈ ಒಡಂಬಡಿಕೆಯನ್ನು ಪರಿಷ್ಕೃತಗೊಳಿಸುವ ಯಾವುದೇ ಉದ್ದೇಶ ತನ್ನಲ್ಲಿಲ್ಲ ಎಂದು ಬುಧವಾರ ಲಾಹೋರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಕ್‌ ತಿಳಿಸಿದರು.

“ಈಗಾಗಲೇ ಪಿಸಿಬಿ ಅಧ್ಯಕ್ಷ ಎಹಸಾನ್‌ ಮಣಿ, ಆಡಳಿತ ನಿರ್ದೇಶಕ ವಾಸಿಮ್‌ ಅಕ್ರಮ್‌ ಅವರೊಂದಿಗೆ ನನ್ನ ನಿರ್ಧಾರದ ಬಗ್ಗೆ ಪ್ರತ್ಯೇಕವಾಗಿ ಮಾತಾಡಿದ್ದೇನೆ. ಈವರೆಗೆ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಕೃತಜ್ಞತೆಗಳು’ ಎಂಬುದಾಗಿ ಇಂಝಮಾಮ್‌ ಹೇಳಿದರು.

ವಾಸಿಮ್‌ ಹೈದರ್‌, ತೌಸಿಫ್ ಅಹ್ಮದ್‌ ಮತ್ತು ವಜಹತುಲ್ಲ ವಸ್ತಿ ಅವರನ್ನೊಳಗೊಂಡ ಆಯ್ಕೆ ಸಮಿತಿಗೆ ಇಂಝಮಾಮ್‌ ಅಧ್ಯಕ್ಷರಾಗಿದ್ದರು. ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ ಆಸ್ಟ್ರೇಲಿಯ ವಿರುದ್ಧ ಯುಎಇಯಲ್ಲಿ ನಡೆದ ಏಕದಿನ ಸರಣಿಗಾಗಿ ನಾಯಕ್‌ ಸಫ‌ìರಾಜ್‌ ಅಹ್ಮದ್‌ ಸಹಿತ 6 ಮಂದಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ ಇಂಝಮಾಮ್‌ ಕ್ರಮ ತೀವ್ರ ಟೀಕೆಗೆ ಗುರಿಯಾಗಿತ್ತು.

“ಮುಂಬರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ಐಸಿಸಿ ಟಿ20 ವಿಶ್ವಕಪ್‌ ಹಾಗೂ ಇನ್ನಿತರ ಪ್ರಮುಖ ಕ್ರಿಕೆಟ್‌ ಪಂದ್ಯಾವಳಿಗಳ ಹಿನ್ನೆಲೆಯಲ್ಲಿ ಪಾಕಿಸ್ಥಾನಿ ಕ್ರಿಕೆಟಿಗೆ ಹೊಸ ದಿಕ್ಕು ತೋರಿಸಬಲ್ಲ, ಹೊಸ ಯೋಜನೆಗಳನ್ನು ಸಾಕಾರಗೊಳಿಸಬಲ್ಲ ಪ್ರಧಾನ ಆಯ್ಕೆಗಾರನೊಬ್ಬನ ಅಗತ್ಯವಿದೆ’ ಎಂದು ಪಿಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.