“ಜನಸಾಮಾನ್ಯರಿಗೆ ತಲುಪಿದ ಬ್ಯಾಂಕಿಂಗ್‌ ಸೇವೆ’

ರಾಷ್ಟ್ರೀಕರಣದ ಮೊದಲು ಮತ್ತು ಅನಂತರ ಬ್ಯಾಂಕಿಂಗ್‌ ವಿಚಾರಸಂಕಿರಣ

Team Udayavani, Jul 20, 2019, 5:41 AM IST

1907MLR43

ಮಂಗಳೂರು: ಬ್ಯಾಂಕ್‌ ರಾಷ್ಟ್ರೀಕರಣ ಮೂಲಕ ಬ್ಯಾಂಕಿಂಗ್‌ ಸೇವೆಯು ಜನಸಾಮಾನ್ಯರಿಗೆ ತಲುಪಿ ದಂತಾಗಿದೆ ಎಂದು ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ ಮತ್ತು ನಿರ್ವಹಣ ನಿರ್ದೇಶಕ ಮತ್ತು ಪೂನಾ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕ್‌ ಮ್ಯಾನೇಜ್‌ಮೆಂಟ್‌ ಮಾಜಿ ನಿರ್ದೇಶಕ ಆಲೆನ್‌ ಸಿ. ಪಿರೇರಾ ಅಭಿಪ್ರಾಯಪಟ್ಟರು.

“ರಾಷ್ಟ್ರೀಕರಣದ ಮೊದಲು ಮತ್ತು ಅನಂತರ ಬ್ಯಾಂಕಿಂಗ್‌’ ಎಂಬ ವಿಷಯದ ಮೇಲೆ ಸಂತ ಆಲೋ ಶಿಯಸ್‌ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಎಲ್‌.ಸಿ.ಆರ್‌.ಐ. ಸಭಾಂಗಣದಲ್ಲಿ ಶುಕ್ರವಾರ ನಡೆದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾ ಟಿಸಿ ಅವರು ಮಾತನಾಡಿದರು.

ಬ್ಯಾಂಕಿಂಗ್‌ನಲ್ಲಿ ದಿವಾಳಿತನ ಮತ್ತು ದಿವಾಳಿತನದ ಹಲವಾರು ಪ್ರಕರಣಗಳಿಂದಾಗಿ ಬೆಳವಣಿಗೆಯ ದರವು ಕುಂಠಿತವಾಯಿತು. ಭಾರತೀಯ ಆರ್ಥಿಕತೆಯು ಅತಿವೇಗ ವಾಗಿ ಬೆಳೆಯುತ್ತಿದ್ದು, ಅದರಲ್ಲಿ ಹಲ ವಾರು ಅವಕಾಶಗಳಿವೆ. ರಾಷ್ಟ್ರೀಕೃತ ಬ್ಯಾಂಕುಗಳು ಎದುರಿಸುತ್ತಿರುವ ಸವಾಲುಗಳೆಂದರೆ ಅನೈತಿಕತೆ ಮತ್ತು ದುರಾಡಳಿತಗಳಾಗಿವೆ ಎಂದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ|ಡಾ| ಪ್ರಾವೀಣ್‌ ಮಾರ್ಟಿಸ್‌ ಮಾತನಾಡಿ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹಲವಾರು ನೂತನ ಪ್ರಯೋಗಗಳಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್‌ ಕ್ಷೇತ್ರ ದಲ್ಲಿ ಸಾಕಷ್ಟು ಅವಕಾಶಗಳಿವೆ. ಅಲ್ಲದೆ ಉದಯೋನ್ಮುಖ ಪ್ರತಿಭೆ ಗಳಿಗೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ. ಆದ್ದರಿಂದ ವಿದ್ಯಾರ್ಥಿ ಗಳು ಬ್ಯಾಂಕಿಂಗ್‌ ಕ್ಷೇತ್ರವನ್ನು ತಮ್ಮ ವೃತ್ತಿಯನ್ನಾಗಿ ಆಯ್ಕೆಮಾಡಿ, ನಿಮ್ಮ ಪ್ರತಿಭೆಯನ್ನು ಬೆಳಗಿ ಎಂದರು.
ಪ್ರಸಿದ್ಧ ಅರ್ಥಶಾಸ್ತ್ರಜ್ಞ , ಸಂಶೋಧಕ ಡಾ| ಜಿ.ವಿ. ಜೋಷಿ, ವಿ.ವಿ.ಯ ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ| ಟಿ. ಮಲ್ಲಿಕಾರ್ಜುನಪ್ಪ, ಸಾಮಾಜಿಕ ಕಾರ್ಯಕರ್ತ, ಕಾರ್ಪೊರೇಷನ್‌ ಬ್ಯಾಂಕಿನ ಮಾಜಿ ನಿರ್ದೇಶಕ ಟಿ.ಆರ್‌. ಭಟ್‌ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ನಿಕೋಲ್‌ ಸೆರಾವೊ ನಿರೂಪಿಸಿದರು. ಡಾ| ನೋರ್ಬರ್ಟ್‌ ಲೋಬೋ ಸ್ವಾಗ ತಿಸಿ, ಡಾ| ಪ್ರಿಯಾ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.