ಗಾಂಜಾ ಮಾರಾಟ ಮಾಡುತ್ತಿದ್ದ 6 ಜನರ ಬಂಧನ

Team Udayavani, Jul 20, 2019, 11:16 AM IST

bg-tdy-3

ಬೆಳಗಾವಿ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು.

ಬೆಳಗಾವಿ: ನಗರದಲ್ಲಿ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ ಸಿಸಿಐಬಿ ಹಾಗೂ ಸಿಇಎನ್‌ ಪೊಲೀಸರು ಆರು ಜನರನ್ನು ಬಂಧಿಸಿ 36 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸುಭಾಷ ನಗರ 3ನೇ ಕ್ರಾಸಿನ ಮೋದಿನ್‌ ರಫೀಕ್‌ ಅತ್ತಾರ (34), ವೀರಭದ್ರ ನಗರದ ತಬ್ರೇಜ್‌ ಇಬ್ರಾಹಿಂ ಅಂಡೇವಾಲೆ (20), ಅನಗೋಳ ಕುರಬರಗಲ್ಲಿಯ ಚೇತನ ಮಾರುತಿ ಶಿಂಧೆ (19), ಸುಭಾಷ ನಗರದ ಮಹ್ಮದಯಾಸೀನ ಕುತ್ಬುದ್ದಿನ್‌ಅತ್ತಾರ(23), ವೀರಭದ್ರ ನಗರದ ಮಹ್ಮದಶಾಹೀದ್‌ ಅತಿಕ್‌ ಮುಲ್ಲಾ (19) ಎಂಬುವರನ್ನು ಬಂಧಿಸಲಾಗಿದೆ.

ನಗರದ ಗ್ಯಾಂಗ್‌ವಾಡಿಯ ಧರ್ಮನಾಥ ಭವನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಐದು ಜನರು ಒಂದು ಬಿಳಿ ಬಣ್ಣದ ಪ್ಲಾಸ್ಟಿಕ್‌ ಚೀಲಗಳಲ್ಲಿ ಗಾಂಜಾ/ಮಾದಕ ವಸ್ತುವನ್ನು ವಶದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ. ಸಿಇಎನ್‌ ವಿಶೇಷ ಠಾಣೆಯ ಪಿಐ ಯು.ಎಚ್. ಸಾತೇನಹಳ್ಳಿ ಹಾಗೂ ಸಿಬ್ಬಂದಿ ದಾಳಿ ನಡೆಸಿ 30 ಸಾವಿರ ರೂ. ಮೌಲ್ಯದ 1 ಕೆಜಿ 486.5 ಗ್ರಾಂ. 5 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ನಗರದ ಹಳೆ ಭಾಜಿ ಮಾರ್ಕೆಟ್ ಬಳಿ ಸಿಸಿಐಬಿ ಹಾಗೂತಂಡದಿಂದ ದಾಳಿ ನಡೆಸಿ ಓರ್ವನನ್ನು ಬಂಧಿಸಿ 5980 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಸಿಸಿಐಬಿ ಇನ್ಸ್ಪೆಕ್ಟರ್‌ ಸಂಜೀವ ಕಾಂಬಳೆ ನೇತೃತ್ವದಲ್ಲಿಎಎಸ್‌ ಐ ಬಿ ಆರ್‌ ಮುತ್ನಾಳ, ಸಿಬ್ಬಂದಿಗಳಾದ ಚೆನ್ನಪ್ಪಚೆನ್ನಪ್ಪನವರ, ಬಿಎನ್‌. ಬಳಗನ್ನವರ, ಎಸ್‌. ಆರ್‌. ಮೇತ್ರಿ, ನಾಯ್ಕವಾಡಿ, ಅರುಣ ಕಾಂಬಳೆ, ಮಹೇಶ ವಡೆಯರ್‌, ಎಸ್‌. ಎಸ್‌. ಪಾಟೀಲ ಅವರು ದಾಳಿ ನಡೆಸಿದ್ದರು.

ನಗರದ ಘೀ ಗಲ್ಲಿಯ ಅನ್ವರ ಹುಸೇನ ತಖೀಜವಾದ (57) ಎಂಬಾತನನ್ನು ಬಂಧಿಸಿ 598 ಗ್ರಾಂ. ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.