ತಾಜ್ಮಹಲ್ ನಲ್ಲಿ ಪೂಜೆ: ಶಿವಸೇನೆ
Team Udayavani, Jul 21, 2019, 5:28 AM IST
ಆಗ್ರ: ತಾಜ್ಮಹಲ್ ನಲ್ಲಿ ಪೂಜೆ ಸಲ್ಲಿಸುವುದಾಗಿ ಶಿವಸೇನೆ ಬೆದರಿಕೆ ಹಾಕಿದೆ. ಹೀಗಾಗಿ, ಸೂಕ್ತ ಭದ್ರತೆ ಒದಗಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಆಗ್ರಾ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಸಮ್ಮತಿಯೂ ವ್ಯಕ್ತವಾಗಿದೆ.
ಜು.17ರಂದು ತಾಜ್ಮಲ್ ನಲ್ಲಿ ಆರತಿ ಬೆಳಗಿ ಪೂಜೆ ಮಾಡುವುದಾಗಿ ಶಿವಸೇನೆ ಘೋಷಿಸಿತ್ತು. ಸಾಧ್ಯವಿದ್ದರೆ ಜಿಲ್ಲಾಡಳಿತ ಮತ್ತು ಪೊಲೀಸರು ತಡೆಯಲಿ ಎಂದು ಆಗ್ರಾದ ಶಿವಸೇನೆ ಮುಖಂಡ ವೀನು ಲಾವಣ್ಯ ಘೋಷಿಸಿದ್ದರು.
ತಾಜ್ಮಹಲ್ ನಿರ್ಮಾಣವಾಗುವುದಕ್ಕೆ ಮೊದಲು ಅಲ್ಲಿ ದೇಗುಲವಿತ್ತು. ಅಲ್ಲಿ ಆರತಿ ಬೆಳಗುವುದಾಗಿ ಶಿವಸೇನೆ ಎಚ್ಚರಿಸಿತ್ತು. 1958ರ ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ತಾಣ ಕಾಯ್ದೆ ಪ್ರಕಾರ ಸಂರಕ್ಷಿತ ತಾಣಗಳಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನ ನಡೆಸುವುದು ಕಾನೂನ ಬಾಹಿರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು