ವಿಚಾರಣೆ ಮುಂದೂಡಿದ್ದ ಸುಪ್ರೀಂ ಕೋರ್ಟ್‌

Team Udayavani, Jul 24, 2019, 3:00 AM IST

Udayavani Kannada Newspaper

ನವದೆಹಲಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಮಂಗಳವಾರ ಸಂಜೆಯೊಳಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ ಎಂಬ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಸಲ್ಲಿಸಿದ ಟಿಪ್ಪಣಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿ ಸೂಚಿಸಿತ್ತು. ಜತೆಗೆ, ಕೂಡಲೇ ವಿಶ್ವಾಸಮತ ನಿಲುವಳಿಯನ್ನು ಮತಕ್ಕೆ ಹಾಕುವಂತೆ ಸ್ಪೀಕರ್‌ಗೆ ಸೂಚಿಸಬೇಕು ಎಂದು ಕೋರಿ ಇಬ್ಬರು ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ಬುಧವಾರಕ್ಕೆ ಮುಂದೂಡಿತ್ತು.

ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ಸ್ಪೀಕರ್‌ ಪರವಾಗಿ ಸಲ್ಲಿಸಿದ ಟಿಪ್ಪಣಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಪೀಠ, ಸ್ಪೀಕರ್‌ ತಮ್ಮ ಮಾತಿಗೆ ಅನುಗುಣವಾಗಿ ನಡೆದುಕೊಳ್ಳುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿತ್ತು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ಪಡೆದಿರುವ ಇಬ್ಬರು ಪಕ್ಷೇತರರು, ವಿಶ್ವಾಸಮತ ಸಾಬೀತು ವಿಳಂಬ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸರ್ಕಾರವು ಅಲ್ಪಮತಕ್ಕೆ ಕುಸಿದಿದ್ದರೂ, ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೆಸರಲ್ಲಿ ಆಡಳಿತವನ್ನು ಮುಂದುವರಿಸಲಾಗುತ್ತಿದೆ.

ವಿಶ್ವಾಸಮತ ಸಾಬೀತುಪಡಿಸುವಂತೆ 2 ಬಾರಿ ಸಿಎಂಗೆ ರಾಜ್ಯಪಾಲರು ಸೂಚಿಸಿದ್ದರೂ, ಅದಕ್ಕೆ ಮುಖ್ಯಮಂತ್ರಿಗಳು ಕ್ಯಾರೇ ಎಂದಿಲ್ಲ. ಇಂಥ ಬಿಕ್ಕಟ್ಟಿನ ಪರಿಸ್ಥಿತಿಯ ಲಾಭವನ್ನು ಕಾಂಗ್ರೆಸ್‌ ಪಡೆದುಕೊಳ್ಳುತ್ತಿದ್ದು, ಪೊಲೀಸರು, ಐಎಎಸ್‌ ಅಧಿಕಾರಿಗಳು ಮತ್ತಿತರ ಅಧಿಕಾರಿಗಳ ವರ್ಗಾವಣೆಯಂಥ ಕೆಲಸವನ್ನು ಮುಂದುವರಿಸಿದೆ. ಹೀಗಾಗಿ, ಕೂಡಲೇ ವಿಶ್ವಾಸಮತ ನಿಲುವಳಿಯನ್ನು ಮತಕ್ಕೆ ಹಾಕುವಂತೆ ಸೂಚಿಸಲು ಸ್ಪೀಕರ್‌ಗೆ ನಿರ್ದೇಶಿಸಬೇಕು ಎಂದು ಪಕ್ಷೇತರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.