ಅಸ್ವಚ್ಛತೆ; ಕಾಯಿಲೆ ಭೀತಿ

ರಸ್ತೆಯಲ್ಲೇ ಹರಿಯುತ್ತಿದೆ ಚರಂಡಿ ನೀರು •ಪಪಂ ವಿರುದ್ಧ ಜನಾಕ್ರೋಶ

Team Udayavani, Jul 24, 2019, 11:35 AM IST

24-July-15

ಇಂಡಿ: ಪಟ್ಟಣದ 6ನೇ ವಾರ್ಡ್‌ನಲ್ಲಿ ಚರಂಡಿ ನೀರು ರಸ್ತೆಯಲ್ಲಿ ಹರಿಯುತಿದೆ.

ನಾಲತವಾಡ: ಪಟ್ಟಣದ ಜಗದೇವ ನಗರದಲ್ಲಿ ಅರ್ಧಕ್ಕೆ ನಿಲ್ಲಿಸಲಾದ ಚರಂಡಿಯಲ್ಲಿ ಸಂಗ್ರಹಗೊಂಡ ನಿವಾಸಿಗಳು ನಿತ್ಯ ಉಪಯೋಗಿಸಿದ ನೀರು ಮತ್ತು ಮಳೆ ನೀರಿನಲ್ಲಿ ಅಪಾರ ಕ್ರಿಮಿ ಕೀಟಗಳು ಉತ್ಪತ್ತಿಯಾಗಿದ್ದು ನಿವಾಸಿಗಳಲ್ಲಿ ಕಾಯಿಲೆಗಳ ಭಯ ಹುಟ್ಟಿದೆ.

ಕಳೆದ ಒಂದು ವರ್ಷದಿಂದ ಪಪಂ ನಗರೋತ್ಥಾನದಡಿ ಒಟ್ಟು ಸುಮಾರು 4,25 ಕೋಟಿ ರೂ. ವೆಚ್ಚದಲ್ಲಿ ಚರಂಡಿ, ರಸ್ತೆ, ವೀರೇಶ್ವರ ವೃತ್ತದ ಮೂಲಕ ಮಾರುಕಟ್ಟೆವರೆಗೆ ಜೋಡು ರಸ್ತೆ ಪಥ ಮತ್ತು ಕುಡಿಯುವ ನೀರಿಗಾಗಿ 1.50 ಕೋಟಿ ರೂ. ಮೀಸಲಿಟ್ಟು ಟೆಂಡರ್‌ ಕರೆಯಲಾಗಿತ್ತು.

ಸದ್ಯ ಪಟ್ಟಣದಲ್ಲಿ ಅವಶ್ಯ ಸ್ಥಳಗಳಲ್ಲಿ ಬೃಹತ್‌ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು, ಈಗಾಗಲೇ ಹಲವು ವಾರ್ಡ್‌ಗಳಲ್ಲಿ ಚರಂಡಿಗಳನ್ನು ಪೂರ್ಣಗೊಳಿಸಿದ್ದಾರೆ. ಮತ್ತೂಂದೆಡೆ ಜಗದೇವ ನಗರ ಮತ್ತು ಸರಕಾರಿ ಆಸ್ಪತ್ರೆ ಮುಂಭಾಗದಲ್ಲಿ ಚರಂಡಿಗಳನ್ನು ಪೂರ್ಣಗೊಳಿಸದೇ ಅರ್ಧಕ್ಕೆ ನಿಲ್ಲಿಸಲಾಗಿದ್ದು ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದೆ.

ಮುಗಿದ ಅವಧಿ: ಪಟ್ಟಣದಲ್ಲಿ ಜೋಡು ರಸ್ತೆ ಸೇರಿದಂತೆ ಚರಂಡಿ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಅವಧಿ ನಿಗದಿಪಡಿಸಿದ ಟೆಂಡರ್‌ ವಹಿಸಿಕೊಡಲಾಗಿತ್ತು. ಸದ್ಯ ಟೆಂಡರ್‌ ಅವಧಿ ಮುಗಿದರೂ ಪಟ್ಟಣದ ಹಿತದೃಷ್ಟಿಯಿಂದ ಅರ್ಧಕ್ಕೆ ನಿಲ್ಲಿಸಿದ ಕಾಮಗಾರಿಗಳನ್ನು ಪ್ರಾರಂಭಗೊಳಿಸದ ಗುತ್ತಿಗೆದಾರರ ನಿರ್ಲಕ್ಷ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.

ಭೀತಿಯಲ್ಲಿ ನಿವಾಸಿಗಳು: ಜಗದೇವ ನಗರದಲ್ಲಿ ಮತ್ತು ಹಟ್ಟಿ ಹಳ್ಳದ ಬಳಿ ಅರ್ಧಕ್ಕೆ ನಿಲ್ಲಿಸಿದ ಚರಂಡಿಯೊಳಗೆ ಈಗಾಗಲೇ ಕೊಳಚೆ ನೀರು ಸಂಗ್ರಹಗೊಂಡು ಅಪಾರ ಪ್ರಮಾಣದಲ್ಲಿ ಕ್ರಿಮಿ ಕೀಟಗಳು ಉತ್ಪತ್ತಿಗೊಂಡಿದ್ದು ನಿದ್ರೆಗೆಡಿಸಿದೆ. ಮತ್ತೂಂದೆಡೆ ನಾನಾ ಬಗೆ ಕಾಯಿಲೆಗಳು ಉಲ್ಬಣಗೊಳ್ಳುವ ಭೀತಿ ಎದುರಾಗಿದ್ದು ಶೀಘ್ರವೇ ಪಪಂನವರು ಎಚ್ಚೆತ್ತು ಕಾಮಗಾರಿ ಪ್ರಾರಂಭಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.