ಸಿನಿಮಾವನ್ನು ಕಾಡಿದ ಪೈರಸಿ

ಖುಷಿ -ಬೇಸರದ ನಡುವೆ ಸಿಂಗ

Team Udayavani, Jul 26, 2019, 5:00 AM IST

m-16

ಅಂತೂ ಇಂತೂ “ಸಿಂಗ’ನ ಮೊಗದಲ್ಲಿ ಮಂದಹಾಸ ಮೂಡಿದೆ. ಸ್ವತಃ ಚಿರಂಜೀವಿ ಸರ್ಜಾ ಕೂಡ ಖುಷಿಯ ಅಲೆಯಲ್ಲಿ ತೇಲುತ್ತಿದ್ದಾರೆ. ಅದಕ್ಕೆ ಕಾರಣ, “ಸಿಂಗ’ನಿಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲ. ಹೌದು, “ಸಿಂಗ’ ನೋಡಿದವರು ಮೆಚ್ಚಿಕೊಂಡಿದ್ದಾರೆ. ಆದರೆ, ನಿರ್ಮಾಪಕ ಉದಯ್‌ ಮೆಹ್ತಾ ಅವರು ಮಾತ್ರ ಬೇಸರದಲ್ಲಿದ್ದಾರೆ. ಅದಕ್ಕೆ ಕಾರಣ, ಪೈರಸಿ. ಹೌದು, ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕರೂ, ಇನ್ನೊಂದು ಕಡೆ ಬಿಡುಗಡೆಯಾದ ಎರಡೇ ದಿನದಲ್ಲಿ ಪೈರಸಿ ಆಗಿದೆ. ಇದು ನಿರ್ಮಾಪಕರ ಬೇಸರಕ್ಕೆ ಕಾರಣ.

ಸಿನಿಮಾ ಯಶಸ್ಸು ಪಡೆಯುತ್ತಿದೆ ಎಂದು ಹೇಳಿಕೊಳ್ಳಲು ಪತ್ರಕರ್ತರ ಮುಂದೆ ಬಂದಿದ್ದ ನಿರ್ಮಾಪಕ ಉದಯ್‌ ಮೆಹ್ತಾ, ಅಂದು ಪೈರಸಿ ಕುರಿತು ತಮ್ಮ ಸಮಸ್ಯೆ ಹೇಳುತ್ತಾ ಹೋದರು. “ರಾಜ್ಯಾದ್ಯಂತ ಸುಮಾರು 236 ಕೇಂದ್ರಗಳಲ್ಲಿ ಬಿಡುಗಡೆಯಾಗಿದ್ದು, ಬಿ.ಸಿ.ಸೆಂಟರ್‌ಗಳಲ್ಲಿ ಒಳ್ಳೆಯ ಗಳಿಕೆ ಬರುತ್ತಿದೆ. ಆದರೆ, ಪೈರಸಿ ಹೆಚ್ಚಾಗಿ, ಗಳಿಕೆಗೆ ಪೆಟ್ಟು ಬಿದ್ದಿದೆ. ಈ ಸಂಬಂಧ ಸೈಬರ್‌ ಕ್ರೆçಮ್‌ಗೆ ದೂರು ನೀಡಲಾಗಿದೆ. ಅತ್ತ, ಪೈರಸಿ ಚಿತ್ರ ತೆಗೆದು ಹಾಕುವ ಕಂಪನಿಯನ್ನೂ ಭೇಟಿ ಮಾಡಿ ಸಲಹೆ ಕೇಳಿದ್ದರಿಂದ ಸಂಬಂಧಿಸಿದ ಅಧಿಕಾರಿಗಳು, ನೆಟ್‌ಗೆ ಚಿತ್ರ ಅಪ್‌ಲೋಡ್‌ ಆಗದಂತಹ ಸಾಫ್ಟ್ವೇರ್‌ ಅಳವಡಿಸಿದ್ದಾರೆ. ಈ ಸಮಸ್ಯೆ ಬೇರೆ ಯಾವುದೇ ನಿರ್ಮಾಪಕರಿಗೂ ಆಗಬಾರದು’ ಎಂದು ಹೇಳಿಕೊಂಡರು ಉದಯ್‌ಮೆಹ್ತಾ.

ಇನ್ನು, ನಾಯಕ ಚಿರಂಜೀವಿ ಸರ್ಜಾ ಅವರಿಗೆ ಸಹಜವಾಗಿಯೇ ಖುಷಿ ಆಗಿದೆ. ಬಹಳ ದಿನಗಳ ಬಳಿಕ ಅವರ ಅಭಿನಯದ ಚಿತ್ರವೊಂದು ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವುದರಿಂದ, “ಎಲ್ಲೆಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿವೆ. ಅಭಿಮಾನಿಗಳು ಮುಂದೆಯೂ ಈ ರೀತಿಯ ಚಿತ್ರವನ್ನೇ ಮಾಡಬೇಕು ಅಂತ ಮನವಿ ಮಾಡುತ್ತಿದ್ದಾರೆ. ಒಳ್ಳೆಯ ಕಥೆ, ತಂಡ, ನಿರ್ಮಾಣ ಸಂಸ್ಥೆ ಇದ್ದರೆ ಇಂತಹ ಗೆಲುವು ಪಡೆಯಬಹುದು’ ಅಂದರು ಚಿರು.

ನಾಯಕಿ ಅದಿತಿಯ ಖುಷಿಗೆ ಪಾರವೇ ಇರಲಿಲ್ಲ. ಅವರಿಗೆ ಸಿಕ್ಕ ಮೊದಲ ಗೆಲುವು ಇದು. ಚಿತ್ರಮಂದಿರದಲ್ಲಿ ಪ್ರೇಕ್ಷಕರ ಜೊತೆ ಚಿತ್ರ ನೋಡುವ ವೇಳೆ ಸಿಕ್ಕ ಅನುಭವ ಮರೆಯುವುದಿಲ್ಲ. ಈ ಯಶಸ್ಸಿಗೆ ಇಡೀ ಚಿತ್ರತಂಡ, ಮಾಧ್ಯಮ ಕಾರಣ ಎಂದು ಹೇಳಿ ಸುಮ್ಮನಾದರು.
ನಿರ್ದೇಶಕ ವಿಜಯ್‌ಕಿರಣ್‌, ಶಿವರಾಜ್‌.ಕೆ.ಅರ್‌.ಪೇಟೆ, ಆನಂದ್‌ಆಡಿಯೋ ಶ್ಯಾಮ್‌, ಛಾಯಾಗ್ರಾಹಕ ಕಿರಣ್‌ಹಂಪಾಪುರ ಇತರರು ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.