ಜಿಎಸ್‌ಟಿ: ಸಭೆ ಮುಂದೂಡಿಕೆ
Team Udayavani, Jul 26, 2019, 11:57 AM IST
ನವದೆಹಲಿ: ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ ಇಳಿಕೆ ನಿಟ್ಟಿನಲ್ಲಿ ಗುರುವಾರ ನಡೆಯಬೇಕಿದ್ದ ಜಿಎಸ್‌ಟಿ ಮಂಡಳಿ ಸಭೆ ಮುಂದೂಡಿಕೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಅಧಿವೇಶನದಲ್ಲಿ ಬ್ಯುಸಿಯಾಗಿರುವ ಕಾರಣ ಸಭೆ
ಮುಂದೂಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
36ನೇ ಜಿಎಸ್‌ಟಿ ಮಂಡಳಿ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಬೇಕಿತ್ತು. ವಿದ್ಯುತ್‌ಚಾಲಿತ ವಾಹನಗಳ ಮೇಲೆ ಈಗಿರುವ ಶೇ.12 ತೆರಿಗೆಯನ್ನು ಶೇ.5ಕ್ಕಿಳಿಸುವ
ಪ್ರಸ್ತಾಪ ಕುರಿತು ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ, ಸಭೆ ಮುಂದೂಡಲ್ಪಟ್ಟಿದ್ದು, ಹೊಸ ದಿನಾಂಕ ಇನ್ನಷ್ಟೇ ನಿಗದಿ ಆಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ