ಹಳಿ ಮೇಲಿನ ಮಣ್ಣು ತೆರವು: ರೈಲು ಸಂಚಾರ ಪುನಾರಂಭ

Team Udayavani, Jul 26, 2019, 3:45 PM IST

hasan-tdy-3

ಸಕಲೇಶಪುರ ರೈಲು ನಿಲ್ದಾಣದಲ್ಲಿ ಮಂಗಳೂರು ಕಡೆಗೆ ಹೋಗುತ್ತಿರುವ ರೈಲು

ಸಕಲೇಶಪುರ: ರೈಲು ಹಳಿಗಳ ಮೇಲೆ ಭೂ ಕುಸಿತದ ಹಿನ್ನೆಲೆಯಲ್ಲಿ ಕಳೆದ 5 ದಿನಗಳಿಂದ ಬೆಂಗಳೂರು-ಮಂಗಳೂರು ನಡುವೆ ರದ್ದುಗೊಂಡಿದ್ದ ರೈಲು ಸಂಚಾರ ಗುರುವಾರದಿಂದ ಆರಂಭ ಗೊಂಡಿದೆ.

ತಾಲೂಕಿನ ಶಿರಿವಾಗಿಲು ಸಮೀಪದ 86ನೇ ಮೈಲುಗಲ್ಲಿನ ಸುರಂ ಗದ ಸಮೀಪ ರೈಲು ಹಳಿಗಳ ಮೇಲೆ ಶನಿವಾರ ಮುಂಜಾನೆ ಕೆಲವು ಮಧ್ಯಮ ಗಾತ್ರದ ಬಂಡೆಗಳು ರೈಲು ಹಳಿಗಳ ಮೇಲೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ರೈಲುಗಳ ಸಂಚಾರವನ್ನು ರದ್ದುಪಡಿಸಿ ಮಣ್ಣು ತೆರವುಗೊಳಿಸಲು ಕಾರ್ಯಾ ಚರಣೆ ಆರಂಭಿಸಲಾಗಿತ್ತು.

ಸೋಮವಾರ ಮಧ್ಯಾಹ್ನದ ಹೊತ್ತಿಗೆ ಮಣ್ಣು ತೆರವು ಗೊಳಿಸಿ ಕಾರ್ಯಾಚರಣೆ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಸಹ ರಾತ್ರಿಯ ವೇಳೆಗೆ ಸುರಿದ ಭಾರೀ ಮಳೆಯ ಪರಿಣಾಮ ಮಣ್ಣು ರೈಲು ಹಳಿ ಗಳ ಮೇಲೆ ಕುಸಿದಿದ್ದರಿಂದ ಮಂಗಳವಾರ ವಿಡೀ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ಮುಗಿಯದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಿದ ಪರಿಣಾಮ ಗುರುವಾರದಿಂದ ಬೆಂಗಳೂರು- ಮಂಗಳೂರು ನಡುವಿನ ರೈಲು ಮಾರ್ಗ ಸಂಚಾರಕ್ಕೆ ಮುಕ್ತ ವಾಗಿದೆ. ಮಣ್ಣು ತೆರವು ಕಾರ್ಯಾಚರಣೆಗಾಗಿ ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿಗಳು ಸೇರಿದಂತೆ 2 ಹಿಟಾಚಿ ಗಳನ್ನು ಬಳಸಲಾಗಿತ್ತು. ರೈಲು ಸಂಚಾರ ಸತತ 5 ದಿನ ರದ್ದುಗೊಂಡಿದ್ದರಿಂದ ಗುರುವಾರ ರೈಲು ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.