ಸುಬ್ರಹ್ಮಣ್ಯ ಇಬ್ಬರು ಕಳ್ಳ ಬೇಟೆಗಾರರ ಬಂಧನ

ಸುಬ್ರಹ್ಮಣ್ಯ ಅರಣ್ಯ ಇಲಾಖೆ ಅಧಿಕಾರಿಗಳ ಧಾಳಿ

Team Udayavani, Jul 28, 2019, 10:28 PM IST

kalla

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಅರಣ್ಯ ವಿಭಾಗಕ್ಜೆ ಸೇರಿದ ದೇವರಗದ್ದೆ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿ ಬೇಟೆಯಲ್ಲಿ ನಿರತರಾಗಿದ್ದ ನಾಲ್ಕೂರು ಗ್ರಾಮದ ಚಾರ್ಮತ ನಿವಾಸಿ ನಿವ್ರತ್ತ ಸೈನಿಕ ಹೊನ್ನಪ್ಪ ಚಾರ್ಮತ ಮತ್ತು ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ರಮೇಶ ಕಲ್ಲುಗುಡ್ಡೆ ಎಂಬಿಬ್ಬರನ್ನು ಸುಬ್ರಹ್ಮಣ್ಯ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಧಾಳಿ ನಡೆಸಿದ ಸುಬ್ರಹ್ಮಣ್ಯ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯದಿಂದ ಕೆಂಜಾಲಿ ಪ್ರಾಣಿ ಬೇಟೆಯಾಡಿ ತರುತ್ತಿದ್ದಾಗ ದೇವರಗದ್ದೆ ಬಳಿ ಅವರಿಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ವೇಳೆ ತಂಡದಲ್ಲಿ ಇನ್ನಿಬ್ಬರು ಇದ್ದು ಅವರು ಪರಾರಿಯಾಗಿದ್ದಾರೆ. ತಪ್ಪಿಸಿಕೊಂಡವರು ಸುಬ್ರಹ್ಮಣ್ಯ ಮಲೆ ಹಾಗೂ ಸುಬ್ರಹ್ಮಣ್ಯ ನೂಚಿಲ ಎಂಬುದಾಗಿ ಬಂಧಿತರು ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ.. ಬಂಧಿತರಿಂದ ನಾಡಕೋವಿ ಹಾಗೂ ಬೇಟೆಗೆ ಸಂಬಂಧಿಸಿದ ಸೊತ್ತುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾತ್ರಿ ನ್ಯಾಯಧೀಶರ ಮುಂದೆ ಹಾಜರುಪಡಿಸುವ ಸಾದ್ಯತೆಯಿದೆ.ಘಟನೆಯಲ್ಲಿ ನಾಲ್ಕು ಮಂದಿ ಮೇಲು ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಡಿಸಿಎಪ್ ಕರಿಕಲನ್ ಮಾರ್ಗದರ್ಶನದಂತೆ ಸುಬ್ರಹ್ಮಣ್ಯ ಅರಣ್ಯ ವಿಭಾಗದ ರೇಂಜ್ ಪಾರೆಸ್ಟರ್ ತ್ಯಾಗರಾಜ್ ನೇತ್ರತ್ವದಲ್ಲಿ ಅರಣ್ಯ ಸಿಬಂಧಿಗಳ ತಂಡ ಈ ಧಾಳಿ ನಡೆಸಿತ್ತು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.