ಆನಂದಪುರ ಸುತ್ತ ಹೆಚ್ಚಿದ ಜಾನುವಾರು ಕಳ್ಳತನ


Team Udayavani, Jul 29, 2019, 4:21 PM IST

29-July-40

ಆನಂದಪುರ: ಆನಂದಪುರ-ಶಿಕಾರಿಪುರ ರಸ್ತೆಯಲ್ಲಿ ಇರುವ ಜಾನುವಾರುಗಳು.

ಆನಂದಪುರ: ಇಲ್ಲಿಯ ಸುತ್ತಮುತ್ತ ಕಳೆದ ವಾರದಿಂದ ಜಾನುವಾರುಗಳು ಕಳ್ಳತನವಾಗುತ್ತಿವೆ. ಇದರಿಂದ ಜಾನುವಾರು ಸಾಕುವವರಿಗೆ ಆತಂಕವಾಗುತ್ತಿದೆ. ಗ್ರಾಮೀಣ ಭಾಗದ ರೈತರ ಜಾನುವಾರುಗಳನ್ನು ಅಪಹರಿಸುವ ಒಂದು ಜಾಲ ಇದ್ದು ಇದಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಪೊಲೀಸ್‌ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕಳೆದ 3 ದಿನಗಳ ಹಿಂದೆ ಅಕ್ರಮವಾಗಿ ಜಾನುವಾರುಗಳನ್ನು ತುಂಬಿ ಸಾಗಿಸುತ್ತಿದ್ದ ಸಮಯದಲ್ಲಿ ಸ್ಥಳೀಯರು ಅನುಮಾನಗೂಂಡು ವಾಹನ ತಡೆದು ಪರಿಶೀಲಿಸಿದಾಗ ಈ ವಾಹನದಲ್ಲಿ ಸುಮಾರು 4 ಹಸುಗಳನ್ನು ಕಂಡ ಸ್ಥಳೀಯರು ಆನಂದಪುರ ಪೊಲೀಸ್‌ ಠಾಣೆಗೆ ಹಸು ಮತ್ತು ವಾಹನ ಸಾಗಿಸುತಿದ್ದವರನ್ನು ತಂದು ಒಪ್ಪಿಸಲಾಯಿತು. ಇದೇ ದಿನ ರಾತ್ರಿ ಯಡೇಹಳ್ಳಿಯ ಸಮೀಪ ಅಕ್ರಮವಾಗಿ ಹಸುಗಳನ್ನು ವಾಹನಕ್ಕೆ ತುಂಬುವಾಗ ಸ್ಥಳೀಯರು ತಡೆದು ಸುಮಾರು 6 ಹಸುಗಳನ್ನು ಕಳ್ಳರಿಂದ ತಪ್ಪಿಸಿದ್ದಾರೆ. ಈ ವಿಚಾರವಾಗಿಯೂ ಪೊಲೀಸರಿಗೆ ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಸುಗಳನ್ನು ಕಳ್ಳತನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಜನರು 1 ಅಥವಾ 2 ಹಸುಗಳು ಮನೆಯಲ್ಲಿ ಇರುವುದನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಬಹುತೇಕ ನಮ್ಮ ಸುತ್ತಮುತ್ತಲಿನ ಕೆಲವು ಭಾಗದಲ್ಲಿ ಹಸುಗಳಿಗೆ ಕಾವಲು ಇದೆ. ಅಲ್ಲಿ ಪ್ರತಿಯೊಂದು ಮನೆಯವರು ಒಬ್ಬರು ಒಂದೂಂದು ದಿನ ಗ್ರಾಮದ ಹಸುಗಳನ್ನು ಕಡ್ಡಾಯವಾಗಿ ಕಾಯುತ್ತಾರೆ. ಮಳೆಗಾಲದಲ್ಲಿ ಬೆಳೆಗಳನ್ನು ತಿನ್ನುತ್ತವೆ ಎಂಬ ಕಾರಣದಿಂದ ಕಾವಲು ನಡೆಯುತ್ತದೆ. ನಂತರ ಇರುವುದಿಲ್ಲ. ಪಟ್ಟಣಕ್ಕೆ ಸಮೀಪ ಇರುವ ಗ್ರಾಮದ ಜನರು ತಮ್ಮ ಹಸುಗಳು ಹಾಲು ಕೊಡುತ್ತಿರುವಾಗ ಮಾತ್ರ ಜೋಪಾನ ಮಾಡುತ್ತಾರೆ. ನಂತರ ಅವು ಮನೆಗಳಿಗೆ ಬಾರದೆ ರಸ್ತೆ ಬದಿಯಲ್ಲಿ ಶಾಲಾ ಕಟ್ಟಡ, ಬಸ್‌ ನಿಲ್ದಾಣ ಹಾಗೂ ಹೆದ್ದಾರಿಯ ಮೇಲೆ ಇರುತ್ತವೆ. ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿರುವ ಹಸುಗಳು ವಾಹನಗಳು ಡಿಕ್ಕಿಯಾಗಿ ಮೃತಪಟ್ಟರೂ ಜನ ಎಚ್ಚರ ವಹಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಆನಂದಪುರ- ಶಿಕಾರಿಪುರ ರಸ್ತೆಯಲ್ಲಿ ನೂರಾರು ಹಸುಗಳಿಗೆ ರಾತ್ರಿ ವಾಹನ ಡಿಕ್ಕಿಯಾಗಿ ನೂರಾರು ಹಸುಗಳು ಮೃತಪಟ್ಟಿದ್ದರೂ ಜನ ಎಚ್ಚೆತ್ತುಕೊಂಡಿಲ್ಲ. ಇದು ಕೂಡ ಹಸುಗಳನ್ನು ಕಳ್ಳತನ ಮಾಡಲು ತುಂಬಾ ಅನುಕೂಲವಾಗುತ್ತದೆ. ಹಸುಗಳನ್ನು ಸಾಕುವವರು ರಾತ್ರಿ ತಮ್ಮ ಹಸುಗಳನ್ನು ಮನೆಯಲ್ಲಿ ಕಟ್ಟಿಹಾಕುವ ಕೆಲಸವಾಗಬೇಕು. ಹಾಗೆಯೇ ಪೊಲೀಸ್‌ ಇಲಾಖೆಯಿಂದ ಹೆದ್ದಾರಿಯ ಮುಖ್ಯ ಸರ್ಕಲ್ಗಳಲ್ಲಿ ಚೆಕ್‌ಪೋಸ್ಟ್‌ಗಳ ನಿರ್ಮಾಣವಾಗಬೇಕು. ಇದರಿಂದ ಜಾನುವಾರುಗಳ ಕಳ್ಳಳತನ ತಡೆಯಬಹುದು. ಇಲ್ಲವಾದರೆ ಹೀಗೆ ಮುಂದುವರಿಯುತ್ತದೆ. ಜಾನುವಾರುಗಳ ಕಳ್ಳರನ್ನು ಹಿಡಿದು ಶಿಕ್ಷೆ ನಿಡುವಲ್ಲಿ ಪೊಲೀಸ್‌ ಇಲಾಖೆ ಮುಂದಾಗಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.