ವಿಶ್ವದ ‘ವ್ಯಾಘ್ರ ರಾಜಧಾನಿ’ ಭಾರತ! : ನಮ್ಮಲ್ಲಿವೆ 3000 ಹುಲಿಗಳು!
Team Udayavani, Jul 29, 2019, 9:58 PM IST
ವ್ಯಾಘ್ರ ಪ್ರಿಯರಿಗೊಂದು ಶುಭಸುದ್ದಿ. ವಿಶ್ವದಲ್ಲೇ ಅತೀ ಹೆಚ್ಚಿನ ಹುಲಿಗಳಿರುವುದು ನಮ್ಮ ಭಾರತದಲ್ಲೇ! ಜುಲೈ 29ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹುಲಿ ಗಣತಿ ಸಮೀಕ್ಷೆಯ ವರದಿಯನ್ನು ಬಿಡುಗಡೆಗೊಳಿಸಿದ್ದಾರೆ. ಇದರಲ್ಲಿ ಉಲ್ಲೇಖವಾಗಿರುವಂತೆ ನಮ್ಮ ದೇಶದಲ್ಲಿ ಪ್ರಸ್ತುತ 2967 ಹುಲಿಗಳು ಗಣತಿ ವ್ಯಾಪ್ತಿಗೆ ಒಳಪಟ್ಟಿವೆ. ಹುಲಿಗಳ ಸಂರಕ್ಷಣೆಗೆ ಕೇಂದ್ರ ಮತ್ತು ಸಂಬಂಧಿತ ರಾಜ್ಯ ಸರಕಾರಗಳು ವಿಶೇಷವಾದ ಕಾಳಜಿ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಪರಿಣಾಮ ಹುಲಿ ಸಂತತಿಯಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಕುರಿತಾಗಿರುವ ಕಿರು ವಿಡಿಯೋ ಮಾಹಿತಿ ಇಲ್ಲಿದೆ…
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ