ಇಂದಿರಾ ಕ್ಯಾಂಟೀನ್‌ಗೆ ಬೇಕು ಸೌಕರ್ಯ

Team Udayavani, Jul 31, 2019, 5:00 AM IST

17

ನಗರ: ಪುತ್ತೂರಿನಲ್ಲಿ ಆರಂಭಿಸಲಾದ ಇಂದಿರಾ ಕ್ಯಾಂಟೀನ್‌ಗೆ ಬರುವ ಗ್ರಾಹಕರ ಅನುಕೂಲದ ದೃಷ್ಟಿಯಿಂದ ಇನ್ನಷ್ಟು ಮೂಲಸೌಕರ್ಯ ಅಳವಡಿಸಬೇಕಾಗಿದೆ.

ಊಟ-ಉಪಾಹಾರಕ್ಕಾಗಿ ಕ್ಯಾಂಟೀನ್‌ಗೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟಕ್ಕಾಗಿ ಜನರು ಹೊರಗಡೆ ಕಾಯಬೇಕಾಗುತ್ತದೆ. ಆದರೆ ಹೊರ ಭಾಗದಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಯಾವುದೇ ವ್ಯವಸ್ಥೆಗಳಿಲ್ಲದ ಕಾರಣ ಗ್ರಾಹಕರು ಕೊಡೆ ಹಿಡಿದುಕೊಂಡು, ಮಳೆಯಲ್ಲಿ ತೋಯ್ದುಕೊಂಡು ನಿಲ್ಲಬೇಕಾದ ಅನಿವಾರ್ಯತೆ ಇದೆ. ಹೊರ ಭಾಗದ ಸುತ್ತಲೂ ನೀರು ನಿಂತು ಸೊಳ್ಳೆಗಳ ಉತ್ಪಾದನ ಕೇಂದ್ರವಾಗುತ್ತಿದೆ.

ಕ್ಯಾಂಟೀನ್‌ ಕಟ್ಟಡದ ಹೊರ ಭಾಗದಲ್ಲಿ ಊಟ, ಉಪಾಹಾರ ಸೇವಿಸಲು ಟೇಬಲ್ಗಳಿದ್ದರೂ ಮೇಲ್ಭಾಗದಲ್ಲಿ ಶೀಟ್ ಅಳವಡಿಸದ ಕಾರಣ ಇದ್ದ ವ್ಯವಸ್ಥೆ ಪ್ರಯೋಜನಕ್ಕೆ ಇಲ್ಲವಾಗಿದೆ. ಕೈ ತೊಳೆಯುವ ಸ್ಥಳದಲ್ಲಿಯೂ ಛಾವಣಿ ಇಲ್ಲದಿರುವ ಕಾರಣ ಮಳೆಗೆ ಒದ್ದೆಯಾಗಿಕೊಂಡು ಸಮಸ್ಯೆ ಅನುಭವಿಸಬೇಕಾಗಿದೆ.

ನೀರು ನಿಲ್ಲುತ್ತದೆ
ಕ್ಯಾಂಟೀನ್‌ ಸುತ್ತಲೂ ಅಳವಡಿಸ ಲಾಗಿರುವ ಇಂಟರ್‌ ಲಾಕ್‌ನಲ್ಲಿ ಸರಿಯಾಗಿ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದಾಗಿ ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪಾದನ ಕೇಂದ್ರವಾಗಿ ಮಾರ್ಪಾಡುಗೊಂಡಿದೆ. ಕ್ಯಾಂಟೀನ್‌ ತ್ಯಾಜ್ಯ ಸಂಗ್ರಹ ಪೈಪ್‌ ಬಳಿ ಅಳವಡಿಸಲಾಗಿದ್ದ ಇಂಟರ್‌ಲಾಕ್‌ ತೆರವುಗೊಳಿಸಿರುವುದರಿಂದ ಅಲ್ಲಿ ಗುಂಡಿ ನಿರ್ಮಾಣವಾಗಿದ್ದು, ಅದರಲ್ಲಿ ಮಳೆನೀರು ತುಂಬಿ ಕೊಂಡಿದೆ. ಕ್ಯಾಂಟೀನ್‌ ಸುತ್ತ ನೀರು ಹರಿದು ಹೋಗಲು ವ್ಯವಸ್ಥೆಯಿಲ್ಲದ ಕಾರಣ ನೀರು ನಿಂತುಕೊಂಡು ಸೊಳ್ಳೆಗಳ ಉತ್ಪತ್ತಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ.

ಕ್ಯಾಂಟೀನ್‌ ಸುತ್ತಲೂ ನೀರು ನಿಲ್ಲದಂತೆ ಸಮರ್ಪಕ ನೀರು ಹರಿಯಲು ವ್ಯವಸ್ಥೆ, ಶೌಚಾಲಯ ಪೈಪ್‌ ದುರಸ್ತಿ ವ್ಯವಸ್ಥೆ ಸಹಿತ ಮೇಲ್ಭಾಗದ ಚಾವಣಿ ಅಳವಡಿಕೆ ತುರ್ತು ಅಗತ್ಯವಾಗಿದೆ ಎನ್ನುತ್ತಾರೆ ಸಾರ್ವಜನಿಕರು.

ಛಾವಣಿ ನಿರ್ಮಿಸಲು ಬೇಡಿಕೆ ಬಂದಿದೆ

ಇಂದಿರಾ ಕ್ಯಾಂಟೀನ್‌ ಹೊರಭಾಗದಲ್ಲಿ ಛಾವಣಿ ನಿರ್ಮಿಸಬೇಕೆಂಬ ಬೇಡಿಕೆ ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾ ಗುವುದು. ಹೊರಭಾಗದಲ್ಲಿ ನೀರು ನಿಲ್ಲದಂತೆ ಹಾಗೂ ಡ್ರೈನೇಜ್‌ನ ಸಮಸ್ಯೆಗೆ ಕ್ರಮ ಕೈಗೊಳ್ಳಲಾಗುವುದು.
– ರೂಪಾ ಟಿ. ಶೆಟ್ಟಿ, ಪೌರಾಯುಕ್ತೆ, ನಗರಸಭೆ, ಪುತ್ತೂರು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.