ರಾಮಚಂದ್ರಭಟ್‌ಗೆ ಯಕ್ಷಲಹರಿ ಪ್ರಶಸ್ತಿ

Team Udayavani, Aug 2, 2019, 5:00 AM IST

k-9

ಯಕ್ಷಲಹರಿ ಸಂಸ್ಥೆ 28 ವರ್ಷಗಳ ಹಿಂದೆ ಯಕ್ಷಗಾನದ ಸಮಾನ ಆಸಕ್ತರ ಕೆಲವು ಮಂದಿಗಳ ಜೊತೆಗೂಡುವಿಕೆಯಿಂದ ದಿ| ಇ. ಶ್ರೀನಿವಾಸ ಭಟ್‌ರವರ ಮುಂದಾಳುತ್ವದಲ್ಲಿ ಪ್ರಾರಂಭವಾಯಿತು. ಇದೀಗ 29 ನೇ ವರ್ಷದಲ್ಲಿ ಜು. 29 ರಿಂದ ಆರಂಭಗೊಂಡ ತಾಳಮದ್ದಳೆ ಆ. 4ರತನಕ ಧರ್ಮಸಂಹಿತಂ ಪರುಷ ವಾಕ್ಯಂ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಭಟ್‌ ತೋಕೂರು ಅವರನ್ನು ಈ ಸಂದರ್ಭದಲ್ಲಿ ಯಕ್ಷಲಹರಿ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಗುವುದು.

ಹವ್ಯಾಸಿ ಅರ್ಥದಾರಿ ರಾಮಚಂದ್ರ ಭಟ್‌ ತೋಕೂರು ಯಕ್ಷಗಾನ ಕಂಡ ಅಪರೂಪದ ಹಿರಿಯ ತಲೆಮಾರಿನ‌ ಕೊಂಡಿ. ಇವರು ಸಂಸ್ಕೃತ, ನ್ಯಾಯಶಾಸ್ತ್ರ, ಧರ್ಮಶಾಸ್ತ್ರ ಪಾರಂಗತರು. ಸಂಸ್ಕೃತ , ಕನ್ನಡ ಸ್ನಾತಕೋತ್ತರ ಪದವಿ ಪಡೆದು ಅಧ್ಯಾಪನ ವೃತ್ತಿಯಲ್ಲಿದ್ದರು. ಈ ಸಂದರ್ಭದಲ್ಲಿ ಯಕ್ಷಗಾನ ಹಾಗೂ ನಾಟಕದ ಬಗ್ಗೆ ಅಪಾರವಾದ ಸೆಳತದಿಂದ ಆಟ- ಕೂಟಗಳಲ್ಲಿ ಭಾಗವಹಿಸುತ್ತಿದ್ದರು. ದಿ. ಕೊರ್ಗಿ ವೆಂಕಟೇಶ ಉಪಾಧ್ಯಯರ ಗೆಳತನ , ಪ್ರಭಾಕರ ಜೋಷಿಯವರ , ಎಂ. ಎಲ್‌ ಸಾಮಗರ ಒಡನಾಟದಿಂದ ತಾಳಮದ್ದಲೆಯಲ್ಲಿ ಭಾಗವಹಿಸುವಿಕೆ, ಶಂಕರನಾರಾಯಣ ಸಾಮಗ, ರಾಮದಾಸ ಸಾಮಗರ ಜೊತೆಗೆ ತಾಳಮದ್ದಲೆ ಕೂಟದಲ್ಲಿ ಅರ್ಥಗಾರಿಕೆ ಮಾಡಿದ್ದಾರೆ. ವಾಸುದೇವ ಸಾಮಗರ ಸಂಯಮಂನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಮೂಲ್ಕಿ, ಬಪ್ಪನಾಡು, ಕಾರ್ನಾಡು, ಸುರತ್ಕಲ್‌, ಹೊಸಬೆಟ್ಟು ವಿನಲ್ಲಿ ನಡೆಯುವ ವಾರದ ಕೂಟ, ತಿಂಗಳ ಕೂಟಗಳಲ್ಲಿ ಭಾಗವಹಿಸಿಸುತ್ತಿದ್ದಾರೆ.

ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.