ಅಭಿಯಾನದಲ್ಲಿ ಸಕ್ರಿಯರಾಗಿ: ಸುರೇಶ್‌ ಕುಮಾರ್‌ ಶೆಟ್ಟಿ

ಕರ್ನಾಟಕದಲ್ಲಿ ಅಧಿಕಾರಕ್ಕೇರಿದ ಬಿಜೆಪಿಗೆ ಅಭಿನಂದನೆ

Team Udayavani, Aug 2, 2019, 5:49 AM IST

1-KBL-1

ಕುಂಬಳೆ: ಪಕ್ಷದ ಕಾರ್ಯಕರ್ತರು ಪಕ್ಷದ ಸದಸ್ಯತ್ವ‌ ಅಭಿಯಾನದಲ್ಲಿ ಸಕ್ರಿಯರಾಗಬೇಕೆಂದು . ಬಿಜೆಪಿ ರಾಜ್ಯ ಸಮಿತಿ ಸದಸ್ಯಪಿ.ಸುರೇಶ್‌ ಕುಮಾರ್‌ ಶೆಟ್ಟಿ ಅವರು ಹೇಳಿದರು.

ಪೈವಳಿಕೆ ಪಂಚಾಯತ್‌ ಬಿಜೆಪಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರುಅಪವಿತ್ರ ಮೈತ್ರಿ ಸರಕಾರ ಪತನಗೊಂಡು ಕರ್ನಾಟಕದಲ್ಲಿ ಅಧಿಕಾರಕೇRರಿದ ಬಿಜೆಪಿ ಸರಕಾರವನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್‌ ಮುಕ್ತ ಭಾರತವಾಗಿ ಬಿಜೆಪಿ ಇನ್ನಷ್ಟು ಬೆಳೆಯಲಿರುವುದಾಗಿ ಅವರು ಹೇಳಿದರು.

ಪಂಚಾಯತ್‌ ಬಿಜೆಪಿ ಸಮಿತಿ ಅಧ್ಯಕ್ಷ ಸದಾಶಿವ ಚೇರಾಲು ಅವರು ಅಧ್ಯಕ್ಷತೆ ಅವರು ವಹಿಸಿದ್ದರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಲು ಕಾರ್ಯಕರ್ತರು ಶ್ರಮಿಸಭೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಬಿಜೆಪಿ ಕಾಸರಗೋಡು ಮಂಡಲ ಕಾರ್ಯದರ್ಶಿ ಸುಕುಮಾರ್‌ ಕುದ್ರೆ ಪ್ಪಾಡಿ,ಜಿಲ್ಲಾ ಸಮಿತಿ ಸದಸ್ಯರಾದ ಹರಿಶ್ಚಂದ್ರ ಮಂಜೇಶ್ವರ ಮತ್ತು ಪ್ರಸಾದ್‌ ರೈ ಕಯ್ನಾರ್‌,ರಾಜ್ಯ ಕೌನ್ಸಿಲ್‌ ಸಮಿತಿ ಸದಸ್ಯೆ ಸರೋಜಾ ಆರ್‌ ಬಲ್ಲಾಳ್‌, ಮಹಿಳಾ ಮೋರ್ಚಾ ಪಂಚಾಯತ್‌ ಸಮಿತಿ ಅಧ್ಯಕ್ಷೆ ಭವ್ಯಾ ಬಾಯಾರು ಗ್ರಾಮ ಪಂಚಾಯತ್‌ ಸದಸ್ಯೆ ರಾಜೀವಿ ಅವರು ಭಾಗವಹಿಸಿದರು.

ಸಭೆಯಲ್ಲಿ ಪಂಚಾಯತ್‌ ಸಮಿತಿಗೆ ಉಪಾಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಕುಡಾಲು ಮತ್ತು ಕಾರ್ಯದರ್ಶಿಯಾಗಿ ಜಯಶಂಕರ್‌ ಕುಡಾಲು ಅವರನ್ನು ನೇಮಕಗೊಳಿ ಸಲಾಯಿತು. ಎಚ್‌.ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು. ಜಯಶಂಕರ್‌ ವಂದಿಸಿದರು. ಸುಂದರ ಶೆಟ್ಟಿ ಕಳಾಯಿ ಕಾರ್ಯಕ್ರಮ ನಿರೂಪಿಸಿದರು.

ಬಿಜೆಪಿಯತ್ತ ಆಕರ್ಷ‌ಣೆ
ಕೇಂದ್ರ ಎನ್‌ಡಿಎ ಸರಕಾರ ಆಡಳಿತವನ್ನು ಮೆಚ್ಚಿ ಆನೇಕ ಮಂದಿ ಬಿಜೆಪಿಯತ್ತ ಆಕರ್ಷಿತಚ ರಾಗುತ್ತಿದ್ದಾರೆ ಎಂದ ಸುರೇಶ್‌ ಕುಮಾರ್‌ ಅನ್ಯ ಪಕ್ಷ ಗಳನ್ನು ‌ ತೊರೆದು ಹಲವರು ಬಿಜೆಪಿ ಸದಸ್ಯತ್ವ ಸ್ವೀಕರಿಸುತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Border-Gavaskar series: Special seat for Indians

Border-Gavaskar series: ಭಾರತೀಯರಿಗೆ ವಿಶೇಷ ಆಸನ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.