ಉಡುಪಿ:ನಾಳೆ ಪೊಲೀಸ್ ಪೋನ್-ಇನ್ ಕಾರ್ಯಕ್ರಮ
Team Udayavani, Aug 1, 2019, 10:35 PM IST
ಉಡುಪಿ: ಉಡುಪಿ ಎಸ್ಪಿ ನಿಶಾ ಜೇಮ್ಸ್ ಅವರು ಆ.2ರಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನೇರ ಪೋನ್-ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಸಾರ್ವಜನಿಕರು ಬೆಳಗ್ಗೆ 10ರಿಂದ 11 ಗಂಟೆಯವರೆಗೆ 0820-2534777ಗೆ ಕರೆ ಮಾಡಿ ಅಹವಾಲು ತಿಳಿಸಬಹುದು ಅಥವಾ ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಮಾಹಿತಿ ನೀಡಬಹುದು ಅಥವಾ ತಮ್ಮ ಹಿಂದಿನ ಅರ್ಜಿ/ಪ್ರಕರಣಗಳ ಕುರಿತಾಗಿ ಮಾಹಿತಿ ನೀಡಬಹುದು ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳನ್ನು ನೀಡಬಹುದು ಅಥವಾ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಬಹುದು. ಕರೆ ಮಾಡಿದವರ ವಿವರವನ್ನು ಗುಪ್ತವಾಗಿಡಲಾಗುವುದು ಎಂದು ಎಸ್ಪಿ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು