ಪಿ.ರವಿಕುಮಾರ್ ಸಿಎಂ ಪ್ರಧಾನ ಕಾರ್ಯದರ್ಶಿ
Team Udayavani, Aug 3, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರಧಾನ ಕಾರ್ಯದರ್ಶಿಯಾಗಿ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ನೇಮಕಗೊಂಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನಾಂತರಕ್ಕೆ ಮೇಲ್ದರ್ಜೆಗೇರಿಸಿ ಆದೇಶಿಸಲಾಗಿದೆ. ಇದೇ ವೇಳೆ, ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶಿವಯೋಗಿ ಕಳಸದ್ ಅವರನ್ನು ನೇಮಿಸಲಾಗಿದೆ.
ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿದೇರ್ಶಕ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಯವರ ಕಾರ್ಯದರ್ಶಿ ಸ್ಥಾನದಲ್ಲಿದ್ದ ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇ.ವಿ.ರಮಣರೆಡ್ಡಿ ಹಾಗೂ ಸೆಲ್ವಕುಮಾರ್ ಇಬ್ಬರಿಗೂ ಹುದ್ದೆಯನ್ನು ತೋರಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ