“ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಪಲಿಮಾರು ಗ್ರಾ.ಪಂ. ಗೆ ಗರಿಷ್ಠ ಅನುದಾನ’

Team Udayavani, Aug 3, 2019, 5:39 AM IST

VINYA

ಪಡುಬಿದ್ರಿ: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರದ ಆಡಳಿತದ ಅವಧಿಯಲ್ಲಿ ಪಲಿಮಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹೆಚ್ಚಿನ ಅನುದಾನವನ್ನು ಕ್ರೋಡೀಕರಿಸಿ, ಗರಿಷ್ಠ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಅಭಿವೃದ್ಧಿ ಕೆಲಸ-ಕಾರ್ಯಗಳನ್ನು ಜನರಿಗೆ ಮನವರಿಕೆಯಾಗುವಂತೆ ಪ್ರಚುರ ಪಡಿಸಿ, ಜನರ ವಿಶ್ವಾಸವನ್ನು ಗಳಿಸುವ ಪ್ರಯತ್ನ ಕಾರ್ಯಕರ್ತರಿಂದ ನಡೆಯಬೇಕಿದೆ ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದರು.

ಪಲಿಮಾರು ಗ್ರಾಮೀಣ
ಕಾಂಗ್ರೆಸ್‌ ಸಮಿತಿಯ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.ಪಕ್ಷ ಬೂತ್‌ ಮಟ್ಟದಲ್ಲಿ ಬಲಿಷ್ಠವಾದರೆ ಮಾತ್ರ ಬ್ಲಾಕ್‌ ಮಟ್ಟದಲ್ಲಿಯೂ ಬೆಳೆಯಲು ಸಾಧ್ಯವಿದೆ. ಮುಂಬರುವ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಅಧಿಕಾರ ಉಳಿಸಿಕೊಳ್ಳಬಹುದು. ಆ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ಪಕ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವುದರ ಜೊತೆಗೆ ಪಕ್ಷಕ್ಕೆ ಇನ್ನಷ್ಟು ಮತದಾರರನ್ನು ಸೆಳೆಯಲು ಸಾಧ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನಚಂದ್ರ ಸುವರ್ಣ ಮಾತನಾಡಿ, ಪಲಿಮಾರು ಗ್ರಾಮವು ಮೊದಲಿನಿಂದಲೂ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಇಲ್ಲಿ ಬಿ.ಜೆ.ಪಿ ಗೆ ಅಸ್ತಿತ್ವವೇ ಇರಲಿಲ್ಲ. ಕಾರ್ಯಕರ್ತರು ಇನ್ನಷ್ಟು ಸಕ್ರಿಯರಾದರೆ ಕಾಂಗ್ರೆಸ್‌ನ ಭದ್ರಕೋಟೆಯನ್ನು ಮರಳಿ ಭದ್ರಪಡಿಸಬಹುದು ಎಂದರು.

ಪಲಿಮಾರು ಗ್ರಾಮೀಣ ಸಮಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ಜಿತೇಂದ್ರ ಫುರ್ತಾದೋ, ಪಕ್ಷದ ಮುಖಂಡರಾದ ಎಂ. ಪಿ. ಮೊದಿನಬ್ಬ, ಗೋಪಾಲ್‌ ಪೂಜಾರಿ, ದೀಪಕ್‌ ಕುಮಾರ್‌ ಎರ್ಮಾಳ್‌, ವೈ. ಸುಧೀರ್‌ ಕುಮಾರ್‌, ಬ್ಲಾಕ್‌ ಪ್ರಧಾನ ಕಾರ್ಯದರ್ಶಿಗಳಾದ ಅಮೀರ್‌ ಮೊಹಮ್ಮದ್‌, ಪ್ರಶಾಂತ್‌ ಜತ್ತನ್‌, ರೋಹನ್‌ ಕುಮಾರ್‌ ಕುತ್ಯಾರ್‌, ಮುಖಂಡರಾದ ಗ್ರಾ.ಪಂ ಸದಸ್ಯರು, ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.ತಾ.ಪಂ. ಸದಸ್ಯ ದಿನೇಶ್‌ ಕೋಟ್ಯಾನ್‌ ಸ್ವಾಗತಿಸಿದರು. ಪಕ್ಷದ ಮುಖಂಡ ಯೋಗಾನಂದ್‌ ವಂದಿಸಿದರು.

ಟಾಪ್ ನ್ಯೂಸ್

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.