ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಸೆಮಿಫೈನಲಿಗೆ

ಥಾೖಲಂಡ್‌ ಓಪನ್‌: ಪುರುಷರ ಡಬಲ್ಸ್‌ನಲ್ಲಿ

Team Udayavani, Aug 3, 2019, 5:07 AM IST

Satwiksairaj

ಬ್ಯಾಂಕಾಕ್‌: ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಥಾೖಲಂಡ್‌ ಓಪನ್‌ನ ಪುರುಷರ ಡಬಲ್ಸ್‌ನಲ್ಲಿ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ.

ಅರ್ಹತಾ ಆಟಗಾರರಾದ ಕೊರಿಯದ ಚೊಯ್‌ ಸೊಗ್ಯು ಮ ತ್ತು ಸೀ ಸಿಯುಂಗ್‌ ಜೆ ಅವರನ್ನು 21-17, 17-21, 21-19 ಗೇಮ್‌ಗಳ ಕಠಿನ ಹೋರಾಟದಲ್ಲಿ ಸಾತ್ವಿಕ್‌-ಚಿರಾಗ್‌ ಉರುಳಿಸಿದರು. ಶ್ರೇಯಾಂ ಕರಹಿತ ಆಟಗಾರರಾದ ಸಾತ್ವಿಕ್‌-ಚಿರಾಗ್‌ ಗೆಲುವು ದಾಖಲಿಸಲು ಸರಿಯಾಗಿ ಒಂದು ತಾಸು ತೆಗೆದುಕೊಂಡರು.

ಸಾತ್ವಿಕ್‌-ಚಿರಾಗ್‌ ಶನಿವಾರ ನಡೆಯುವ ಸೆಮಿಫೈನಲ್‌ ಹೋರಾಟದಲ್ಲಿ ಕೊರಿಯದ ಕೊ ಸಂಗ್‌ ಹ್ಯುನ್‌ ಮತ್ತು ಶಿನ್‌ ಬ್ಯಾಕ್‌ ಚೋಲ್‌ ಅವರನ್ನು ಎದುರಿಸಲಿದ್ದಾರೆ.

ಸಾಯಿ ಪ್ರಣೀತ್‌ಗೆ ಸೋಲು
ಇದೇ ವೇಳೆ ಸಾಯಿ ಪ್ರಣೀತ್‌ ಸೋಲುವುದರೊಂದಿಗೆ ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ. ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪ್ರಣೀತ್‌ ಅವರು ಜಪಾನಿನ ಏಳನೇ ಶ್ರೇಯಾಂಕದ ಕೆಂಟ ಟಿಸುನೆಯಾಮ ಅವರಿಗೆ 18-21, 12-21 ಗೇಮ್‌ಗಳಿಂದ ಶರಣಾದರು.

ಅಶ್ವಿ‌ನಿ ಪೊನ್ನಪ್ಪ ಜತೆಗೂಡಿ ಮಿಕ್ಸೆಡ್‌ ಡಬಲ್ಸ್‌ನಲ್ಲಿ ಆಡಿದ್ದ ಸಾತ್ವಿಕ್‌ ಸಾಯಿರಾಜ್‌ರಾಂಕಿರೆಡ್ಡಿ ಅವರು ಕ್ವಾರ್ಟರ್‌ಫೈನಲ್‌ನಲ್ಲಿ ಸೋತು ಕೂಟದಿಂದ ನಿರ್ಗಮಿಸಿದರು. ಅವರು ಜಪಾನಿನ ಮೂರನೇ ಶ್ರೇಯಾಂಕದ ಯುಟಾ ವಾಟನಾಬೆ ಮತ್ತು ಅರಿಸಾ ಹಿಗಾಶಿನೊ ಅವರಿಗೆ 13-21, 15-21 ಗೇಮ್‌ಗಳಿಂದ ಸೋತು ಹೊರಬಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.