ಟೈಟಾನ್ಸ್‌ -ಯೋಧಾ ಪಂದ್ಯ ರೋಚಕ ಟೈ

Team Udayavani, Aug 3, 2019, 4:12 AM IST

kbd2

ಮುಂಬಯಿ: ಪ್ರೊ ಕಬಡ್ಡಿ ಏಳನೇ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ತೆಲುಗು ಟೈಟಾನ್ಸ್‌ಗೆ ಮತ್ತೂಮ್ಮೆ ಗೆಲುವು ಮರೀಚಿಕೆಯಾಗಿದೆ.

ಸಿದ್ಧಾರ್ಥ್ ದೇಸಾಯಿ ಅವರು ಸುಮಿತ್‌ ಔಟ್‌ ಮಾಡುವ ಮೂಲಕ ಯುಪಿ ಯೋಧಾ ವಿರುದ್ಧ ಮುಂಬೈ ಚರಣದ ಶುಕ್ರವಾರದ ಮೊದಲ ಪಂದ್ಯದಲ್ಲಿ ತೆಲುಗು ಟೈಟ್ಸಾನ್ಸ್‌ ಮತ್ತು ಯೋಧಾ 20-20 ಅಂಕಗಳ ರೋಚಕ ಟೈ ಸಾಧಿಸಿತು. ಹೀಗಾಗಿ ಉಭಯ ತಂಡಗಳು ಕ್ರಮವಾಗಿ ಅಂಕ ಹಂಚಿಕೊಳ್ಳಬೇಕಾಯಿತು. ತೆಲುಗು ಟೈಟಾನ್ಸ್‌ ಪರ ಸಿದ್ಧಾರ್ಥ್ ದೇಸಾಯಿ (5 ಅಂಕ), ಡಿಫೆಂಡರ್‌ಗಳಾದ ಫ‌ರ್ಹಾದ್‌ (4 ಅಂಕ) ಹಾಗೂ ಅಬೋಜರ್‌ ಮಿಘಾನಿ (4 ಅಂಕ) ತಂಡ ಭರ್ಜರಿ ಟ್ಯಾಕಲ್‌ ಮಾಡಿ ಗಮನ ಸೆಳೆದರು.

ಯು ಮುಂಬಾಗೆ 3ನೇ ಗೆಲುವು
ಎರಡನೇ ಪಂದ್ಯದಲ್ಲಿ ಯು ಮುಂಬಾ ತಂಡ 32-20 ಅಂಕಗಳ ಅಂತರದಿಂದ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡದ ವಿರುದ್ಧ ಗೆಲುವುಗಳಿಸಿದೆ. ಇದು ಯು ಮುಂಬಾ ತಂಡದ ಮೂರನೇ ಗೆಲುವಾಗಿದೆ.

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.