ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ


Team Udayavani, Aug 3, 2019, 3:04 AM IST

highcourt3

ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಮಾರ್ಪಾಡುಗೊಳಿಸಿರುವ ಹೈಕೋರ್ಟ್‌, 25 ವರ್ಷದವರೆಗೆ ಬಿಡುಗಡೆಗೆ ಅವಕಾಶವಿಲ್ಲದ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಸಂಬಂಧ ಮರಣದಂಡನೆ ಶಿಕ್ಷೆ ವಿಧಿಸಿ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಕೋರಿ ಆರೋಪಿ ಸಲೀಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ.ರವಿ ಮಳಿಮಠ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆರೋಪಿ ಸಲೀಂಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು 25 ವರ್ಷದ ವರೆಗೆ ಬಿಡುಗಡೆಗೆ ಅವಕಾಶವಿಲ್ಲದ ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ತೀರ್ಪು ನೀಡಿದೆ.

ಪ್ರಕರಣವೇನು?: 2012ರ ಆ.15ರಂದು ಸಲೀಂ ರಾಮನಗರ ಜಿಲ್ಲೆಯ ತಾವರೆಕರೆಯಲ್ಲಿ 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ. ಪ್ರಕರಣದ ಸಂಬಂಧ ಸಲೀಂ ವಿರುದ್ಧ 23ಕ್ಕೂ ಅಧಿಕ ಮಂದಿ ನುಡಿದಿದ್ದ ಸಾಕ್ಷಿ ಹಾಗೂ ಎಫ್ಎಸ್‌ಎಲ್‌ ವರದಿ ಆಧರಿಸಿ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದನ್ನು ರದ್ದುಕೋರಿ ಸಲೀಂ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.