50ರ ಸಂಭ್ರಮದಲ್ಲಿ “ಐ ಲವ್ ಯು’
Team Udayavani, Aug 4, 2019, 3:00 AM IST
ಆರ್.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್ ಯು’ ಚಿತ್ರ 50 ದಿನಗಳನ್ನು ಪೂರೈಸಿ, ಮುನ್ನುಗ್ಗುತ್ತಿದೆ. ಈ ಸಂತಸವನ್ನು ಚಂದ್ರು ತಮ್ಮ ತಂಡ ಹಾಗೂ ಆತ್ಮೀಯರೊಂದಿಗೆ ಹಂಚಿಕೊಳ್ಳಲು ಅದ್ಧೂರಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಸಮಾರಂಭದಲ್ಲಿ ಚಿತ್ರಕ್ಕೆ ದುಡಿದ ಹಾಗೂ ಚಿತ್ರದ ಯಶಸ್ಸಿಗೆ ಕಾರಣರಾದವರಿಗೆ ನೆನಪಿನ ಕಾಣಿಕೆ ನೀಡಲಾಯಿತು.
ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಆನಂದ ಗುರೂಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಟ ಉಪೇಂದ್ರ, ಸೋನುಗೌಡ, ಗುರುಕಿರಣ್, ಕಿರಣ್ ತೋಟಂಬೈಲ್ ಸೇರಿದಂತೆ ಚಿತ್ರತಂಡದ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ