ಬಾಸ್ಕೆಟ್‌ಬಾಲ್‌ ನಲ್ಲಿ ಮಿಂಚುತ್ತಿರುವ ಸೌಕಿನ್‌ ಶೆಟ್ಟಿ


Team Udayavani, Aug 4, 2019, 5:31 AM IST

0308mlr42-Saukin-Shetty

ಮಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಕರಾವಳಿಯ ಅನೇಕ ಮಂದಿ ಈಗಾಗಲೇ ಮಿಂಚುತ್ತಿದ್ದಾರೆ. ಅದರಲ್ಲಿಯೂ ಮಂಗಳೂರಿನ ಲೈಟ್‌ಹೌಸ್‌ನ ಸೌಕಿನ್‌ ಶೆಟ್ಟಿ ಅವರು ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ತ್ರಿಬಿಎಲ್ ರಾಷ್ಟ್ರೀಯ ಬಾಸ್ಕೆಟ್ಬಾಲ್ ಟೂರ್ನಮೆಂಟ್‌ನಲ್ಲಿ ಬೆಂಗಳೂರಿನ ತಂಡದಲ್ಲಿ ಗುರುತಿಸಿಕೊಂಡು ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ.

ಅಂತಾರಾಷ್ಟ್ರೀಯ ಬಾಸ್ಕೆಟ್ಬಾಲ್ ಫೆಡರೇಶನ್‌ (ಫೀಬಾ) ಬಿಡುಗಡೆ ಮಾಡಿರುವ ಪರಿಷ್ಕರಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಸೌಕಿನ್‌ ಒಟ್ಟು 1,35,600 ಅಂಕ ಗಳಿಸಿದ್ದಾರೆ. ವಿಶ್ವ ಮಟ್ಟದಲ್ಲಿ ಇವರು 1,238ನೇ ಕ್ರಮಾಂಕದಲ್ಲಿ ಗುರುತಿಸಿಕೊಂಡಿದ್ದಾರೆ.

ಮಂಗಳೂರು ಬಾಸ್ಕೆಟ್ಬಾಲ್ ಕ್ಲಬ್‌ನ ಪರವಾಗಿ ಕಳೆದ ಹನ್ನೆರಡು ವರ್ಷಗಳಿಂದ ಆಡುತ್ತಿರುವ ಇವರು ಔರಂಗಾಬಾದ್‌ನಲ್ಲಿ ನಡೆದಿದ್ದ ಭಾರತ ಕಿರಿಯರ ತಂಡದ ತರಬೇತಿ ಶಿಬಿರದಲ್ಲೂ ಪಾಲ್ಗೊಂಡಿದ್ದರು. ಕರ್ನಾಟಕದ ಹದಿನೆಂಟು ವರ್ಷದೊಳಗಿನವರ ತಂಡದಲ್ಲಿ ಆಡಿರುವ ಅವರು ಗಮನಾರ್ಹ ನಿರ್ವಹಣೆ ನೀಡಿ ಗಮನ ಸೆಳೆದಿದ್ದರು. ಕಳೆದ ನ್ಯಾಶನಲ್ ಗೇಮ್ಸ್‌ನಲ್ಲಿಯೂ ಕರ್ನಾಟಕ ತಂಡದ ಪರ ಆಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸೌಕಿನ್‌ ಶೆಟ್ಟಿ ಬಾಸ್ಕೆಟ್ಬಾಲ್ ಕ್ರೀಡಾ ಕ್ಷೇತ್ರದಲ್ಲಿ ನಾನು ಗುರುತಿಸಲು ಭಾರತ ಬಾಸ್ಕೆಟ್ಬಾಲ್ ಫೆಡರೇಶನ್‌ ಅಧ್ಯಕ್ಷ ಕೆ. ಗೋವಿಂದರಾಜ್‌, ಮಂಗಳೂರು ಬ್ಯಾಸ್ಕೆಟ್ಬಾಲ್ ಕ್ಲಬ್‌ನ ಮುಖ್ಯಸ್ಥ ನವೀನ್‌ ಶೆಟ್ಟಿ ಅವರು ಪ್ರೋತ್ಸಾಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.