ಸರ್ಕಾರಿ ಸೌಲಭ್ಯ ಸದ್ಬಳಕೆಗೆ ಸಲಹೆ

ಕುರಗಲ್ ಗ್ರಾಪಂ ಸಭೆ: ವಿವಿಧ ಇಲಾಖೆ ಅಧಿಕಾರಿಗಳಿಂದ ಮಾಹಿತಿ

Team Udayavani, Aug 5, 2019, 4:50 PM IST

kolar-tdy-4

ಕುರುಗಲ್ ಗ್ರಾಪಂ ಸಭೆ ಅಧ್ಯಕ್ಷೆ ಲಕ್ಷ್ಮ್ಮಮ್ಮ ಅಧ್ಯಕ್ಷತೆಯಲ್ಲಿ ನಡೆಯಿತು.

ಕೋಲಾರ: ತಾಲೂಕಿನ ಕುರಗಲ್ ಗ್ರಾಪಂನಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ ಚೌಡಪ್ಪ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕೃಷಿ, ಪಶುಪಾಲನೆ, ರೇಷ್ಮೆ, ಅರಣ್ಯ, ತೋಟಗಾರಿಕಾ,ಪಶುಪಾಲನಾ ಮತ್ತಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಕುರಿತು ಆಯಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ ಕೇಂದ್ರ-ರಾಜ್ಯ ಸರ್ಕಾರಿ ಯೋಜನೆಗಳ ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಮುನಿ ರಾಜು, ವಿವಿಧ ಇಲಾಖೆಗಳಿಂದ ರೈತರಿಗೆ ಸಿಗುವ ಸೌಲಭ್ಯ, ಅವುಗಳನ್ನು ಪಡೆದು ಕೊಳ್ಳುವ ಬಗೆ, ನರೇಗಾ ಯೋಜನೆಯಿಂದ ಸಿಗುವ ಸೌಲಭ್ಯ, ಪಾಲಿಹೌಸ್‌ ಸಬ್ಸಿಡಿ ಮತ್ತಿತರ ಯೋಜನೆ ಕುರಿತು ಅಧಿಕಾರಿ ಗಳು ಮಾಹಿತಿ ಒದಗಿಸಲು ಸೂಚಿಸಿದರು.

50 ಸಾವಿರ ರೂ.ರಾಸು ವಿಮೆಗೆ ಸಲಹೆ: ಪಶುಪಾಲನಾ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ರಾಸು ರೋಗಕ್ಕೆ ತುತ್ತಾಗಿ ಸತ್ತರೆ 50 ಸಾವಿರ ರೂ, ಸಹಜ ಸಾವಿಗೆ 10 ಸಾವಿರ ರೂ.ಗಳ ವಿಮೆ ಹಣ ಸಿಗುತ್ತದೆ. ಕುರಿ,ಮೇಕೆಗೂ ವಿಮೆ ಮಾಡಿ ಸಿದ್ದಲ್ಲಿ ಸಹಜ ಸಾವಿಗೆ 5 ಸಾವಿರ ರೂ ಪಡೆದುಕೊಳ್ಳಬಹುದಾಗಿದೆ ಎಂದರು.

ಗ್ರಂಥಾಲಯಕ್ಕಾಗಿ ಹೊಸ ಕಟ್ಟಡ: ಗ್ರಾಪಂ ವ್ಯಾಪ್ತಿಯಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಗ್ರಂಥಾಲಯ ಇಲಾಖೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಪರ ಅಂಗನವಾಡಿ ಸೂಪರ್‌ವೈಸರ್‌ ರತ್ನಮ್ಮ, ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕುರಿತು ಮಾಹಿತಿ ಒದಗಿಸಿದರು.

ಶಾಲೆಬಿಟ್ಟ ಮಕ್ಕಳ ಮಾಹಿತಿಗೆ ಸಲಹೆ: ಶಾಲೆ ಬಿಟ್ಟ ಮಕ್ಕಳಿದ್ದರೆ ಹುಡುಕಿ ಮತ್ತೆ ಶಾಲೆಗೆ ಸೇರಿಸಲು ಕ್ರಮವಹಿಸಿ ಎಂದು ಪಿಡಿಒ ಮುನಿರಾಜು ಸಲಹೆ ನೀಡಿದರು. ಗ್ರಾಪಂ ಉಪಾಧ್ಯಕ್ಷ ಎಂ.ಎನ್‌.ಕೃಷ್ಣಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ್‌, ಮುರಳಿ ಮೋಹನ್‌, ತೋಟಗಾರಿಕಾ ಇಲಾಖೆಯ ಶಶಿಧರ್‌, ಶಿಕ್ಷಣ ಇಲಾಖೆ ಸುಧಾರಾಣಿ ಇದ್ದರು.

ಟಾಪ್ ನ್ಯೂಸ್

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.