ಡೇಲ್ ಸ್ಟೇನ್ ಟೆಸ್ಟ್ ವಿದಾಯ
Team Udayavani, Aug 6, 2019, 5:40 AM IST
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಘಾತಕ ವೇಗಿ ಡೇಲ್ ಸ್ಟೇನ್ ಟೆಸ್ಟ್ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ. ಆದರೆ ಸೀಮಿತ ಓವರ್ಗಳ ಪಂದ್ಯಗಳಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.
36ರ ಹರೆಯದ ಸ್ಟೇನ್ 2015ರಿಂದ ಭುಜದ ನೋವಿಗೆ ಸಿಲುಕಿದ ಬಳಿಕ ಸಂಪೂರ್ಣ ಫಿಟ್ನೆಸ್ಗೆ ಮರಳುವಲ್ಲಿ ವಿಫಲರಾಗಿದ್ದರು.
ಟೆಸ್ಟ್ ಕ್ರಿಕೆಟ್ನಲ್ಲಿ ದಕ್ಷಿಣ ಆಫ್ರಿಕಾ ಪರ ಸರ್ವಾಧಿಕ 439 ವಿಕೆಟ್ ಉರುಳಿಸಿದ ಹೆಗ್ಗಳಿಕೆ ಸ್ಟೇನ್ ಅವರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ