ಶೀರೂರು ಶ್ರೀ ಆರಾಧನೆ ಇಂದು
Team Udayavani, Aug 7, 2019, 3:01 AM IST
ಉಡುಪಿ: ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಮೊದಲ ವರ್ಷದ ಆರಾಧನೋತ್ಸವ ಆ.7ರಂದು ಹಿರಿಯಡಕ ಸಮೀಪದ ಶೀರೂರು ಮೂಲಮಠದಲ್ಲಿ ಜರುಗಲಿದೆ.
ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದ ಬಳಿಕ ನೂತನವಾಗಿ ಜೋಡಿಸಲಾದ ವೃಂದಾವನಕ್ಕೆ ವಿಶೇಷ ಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು