ಕಣಿವೆಯಲ್ಲಿ ಶಾಂತಿಯುತ ಪರಿಸ್ಥಿತಿ

Team Udayavani, Aug 7, 2019, 4:00 AM IST

Udayavani Kannada Newspaper

ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅದನ್ನು ಕೇಂದ್ರಾಡಳಿತ ರಾಜ್ಯವನ್ನಾಗಿ ಘೋಷಿಸಿದ್ದರೂ, ಕಣಿವೆ ರಾಜ್ಯದಲ್ಲಿ ಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅದನ್ನು ಅಲ್ಲಿನ ಪೊಲೀಸ್‌ ಮಹಾನಿರ್ದೇಶಕರಾದ ದಿಲ್‌ಬಾಘ್ ಸಿಂಗ್‌ ಖಚಿತ ಪಡಿಸಿ ದ್ದಾರೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ, ಎಲ್ಲ ಕಡೆ ಪೊಲೀಸ್‌ ಬಿಗಿಭದ್ರತೆಯಿದೆ.

ತುರ್ತು ಕೆಲಸಕ್ಕೆ ತೆರಳಬೇಕಾದವರಿಗೆ ಮಾತ್ರ, ಷರತ್ತಿನೊಂದಿಗೆ ಹೊರ ಹೋ ಗಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಶ್ರೀನಗರದಲ್ಲಿ ದೂರವಾಣಿ ಮತ್ತು ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದೆ. ಜಮ್ಮು ಭಾಗದ ಕಿಶ್ವಾರ್‌ ಮತ್ತು ರಜೌರಿಯಲ್ಲಿ ರಾತ್ರಿ ಹೊತ್ತು ಕರ್ಫ್ಯೂ ವಿಧಿಸಲಾಗಿದೆ. ರಾಜ್ಯದ ಎಲ್ಲ ಭಾಗದಲ್ಲಿ ಸೆಕ್ಷನ್‌ 144 ಜಾರಿಯಲ್ಲಿದೆ.

ಅಶಾಂತಿಗೆ ಕಾರಣವಾಗಬಹುದಾದ ಓಮರ್‌ ಅಬ್ದುಲ್ಲಾ, ಮೆಹಬೂಬಾ ಮುಫ್ತಿಯ ಬಂಧನವನ್ನು ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇನ್ನಿಬ್ಬರು ನಾಯಕರಾದ ಸಜ್ಜದ್‌ ಲೋನ್‌, ಇಮ್ರಾನ್‌ ಅನ್ಸಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಜನರಿಗೂ ಮನವಿ ಮಾಡಲಾಗಿದೆ. ಅದಕ್ಕೆ ಜನತೆ ಸ್ಪಂದಿಸುತ್ತಿದ್ದಾರೆ. ರಾಜಧಾನಿ ಶ್ರೀನಗರದಲ್ಲಿ ಯಾವುದೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.