ನುಸುಳು ಯತ್ನ ವಿಫಲಗೊಳಿಸಿದ ಸೇನೆ
Team Udayavani, Aug 7, 2019, 4:00 AM IST
ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಸಮೀಪ ಮಂಗಳವಾರ ಶಸ್ತ್ರಸಜ್ಜಿತ ಉಗ್ರರ ಗುಂಪೊಂದು ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದು, ಭಾರತೀಯ ಸೇನೆಯು ಅದನ್ನು ವಿಫಲಗೊಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ಮಾಚಿಲ್ ವಲಯದೊಳಕ್ಕೆ ನುಸುಳಲು 6 ಉಗ್ರರು ಮುಂದಾ ದಾಗ, ನಮ್ಮ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಕಡೆ ನಡೆದ ಚಕಮಕಿಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್