ತ್ರಿವಿಕ್ರಮ ಫಸ್ಟ್ ಲುಕ್ ರಿಲೀಸ್ ಮಾಡಿದ ಕ್ರೇಜಿಸ್ಟಾರ್

ಪುತ್ರ ವಿಕ್ರಮ್ ಪೋಸ್ಟರ್ ನೋಡಿ ಖುಷಿಗೊಂಡ ರವಿಚಂದ್ರನ್

Team Udayavani, Aug 8, 2019, 3:03 AM IST

Trivikrama-3

ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅಭಿನಯದ “ತ್ರಿವಿಕ್ರಮ’ ಚಿತ್ರ ಶುರುವಿಗೆ ಮುನ್ನವೇ ಒಂದಷ್ಟು ಸುದ್ದಿಯಾಗಿದ್ದು ಗೊತ್ತೇ ಇದೆ. ಈಗ ಆ ಚಿತ್ರದ ಹೊಸ ಸುದ್ದಿಯೆಂದರೆ, ಚಿತ್ರದ ಫಸ್ಟ್ ಲುಕ್ ಹೊರಬಂದಿದೆ. ವಿಶೇಷವೆಂದರೆ, ಈ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ರವಿಚಂದ್ರನ್. ಹೌದು, ಬುಧವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಚಿತ್ರತಂಡದ ಜೊತೆಗೆ “ತ್ರಿವಿಕ್ರಮ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ರವಿಚಂದ್ರನ್, ಪುತ್ರ ವಿಕ್ರಮ್ ಅವರು ಬೈಕ್ ಮೇಲೆ ಕುಳಿತಿರುವ ಹೊಸಬಗೆಯ ಪೋಸ್ಟರ್ ನೋಡಿ ಖುಷಿಗೊಂಡಿದ್ದಾರೆ.

ಈ ಸಂದರ್ಭದಲ್ಲಿ ನಟ ಮನೋರಂಜನ್, ವಿಕ್ರಮ್, ನಿರ್ದೇಶಕರಾದ ಸಹನಾಮೂರ್ತಿ, ನಿರ್ಮಾಪಕ ಸೋಮಣ್ಣ , ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಇದ್ದರು. ವರಮಹಾಲಕ್ಷ್ಮೀ ಹಬ್ಬದಂದು “ತ್ರಿವಿಕ್ರಮ’ ಚಿತ್ರಕ್ಕೆ ಚಾಲನೆ ಸಿಗಲಿದೆ. ಚಿತ್ರಕ್ಕೆ ಆಕಾಂಕ್ಷ ಮತ್ತು ಅಕ್ಷರಗೌಡ ನಾಯಕಿಯರು. ಈ ಪೈಕಿ ಆಕಾಂಕ್ಷ ಮುಂಬೈ ಮೂಲದ ಹುಡುಗಿ. ಇದು ಅವರಿಗೆ ಮೊದಲ ಚಿತ್ರ. ಇನ್ನು, ಅಕ್ಷರಗೌಡ ಅವರು “ಪಂಚತಂತ್ರ’ ಚಿತ್ರದಲ್ಲಿ ನಟಿಸಿದ್ದರು. ಇಲ್ಲಿ ಎರಡನೇ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೊಂದು ಪಕ್ಕಾ ಲವ್‌ಸ್ಟೋರಿ ಹೊಂದಿದ್ದು, ತಾಯಿ ಸೆಂಟಿಮೆಂಟ್, ಎಮೋಷನ್ಸ್ ಹಾಗು ಒಂದಷ್ಟು ಗೆಳೆತನ ಇತ್ಯಾದಿ ಅಂಶಗಳು ಚಿತ್ರದಲ್ಲಿವೆ. ನಾಯಕ ವಿಕ್ರಮ್‌ಗೆ ಇಲ್ಲಿ ಹೊಸ ಗೆಟಪ್ ಇರಲಿದ್ದು, ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಂಡಿದ್ದಾರೆ ಎಂಬುದು ನಿರ್ದೇಶಕರ ಮಾತು. ಚಿತ್ರದಲ್ಲಿ ಸಾಧುಕೋಕಿಲ, ತುಳಸಿ ಶಿವಮಣಿ, ಚಿಕ್ಕಣ್ಣ, ಸುಚೇಂದ್ರಪ್ರಸಾದ್ ಇತರರು ನಟಿಸುತ್ತಿದ್ದಾರೆ. ಅರ್ಜುನ್ ಜನ್ಯಾ ಆರು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಬೆಂಗಳೂರು, ದಾಂಡೇಲಿ, ರಾಜಸ್ಥಾನ್ ಹಾಗು ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.