ಜಾಗೆ ರಡ್ಡ್ ಎಕ್ರೆ.. ಬೈದೆರ್‌ ಲಪ್ಪೆರೆ..


Team Udayavani, Aug 8, 2019, 5:52 AM IST

p-21

ನವೀನ್‌ ಡಿ. ಪಡೀಲ್-ವಿಸ್ಮಯ ವಿನಾಯಕ್‌ ಅಣ್ಣ ತಮ್ಮಂದಿರು. ಅವರಿಗೆ ತಂದೆಯ ಪಾಲಿನ ಆಸ್ತಿ ಸಿಕ್ಕಿತ್ತು. ಅದನ್ನು ಡೀಲ್ ಮಾಡುವ ಕಥಾನಕವೇ ‘ರಡ್ಡ್ ಎಕ್ರೆ’. ವಿಸ್ಮಯ ವಿನಾಯಕ್‌ ಚೊಚ್ಚಲ ನಿರ್ದೇಶನದ ಈ ಸಿನೆಮಾ ಬಗ್ಗೆ ಈಗ ಇಂತಹ ಒಂದೊಂದೇ ಕುತೂಹಲಗಳು ಇದೀಗ ಕೋಸ್ಟಲ್ವುಡ್‌ನ‌ಲ್ಲಿ ಶುರುವಾಗಿದೆ.

ಅಂದಹಾಗೆ ಸಿನೆಮಾದ ಶೂಟಿಂಗ್‌ ಎಲ್ಲಾ ಮುಗಿದಿದ್ದು, ಆ.12ಕ್ಕೆ ಆಡಿಯೋ ರಿಲೀಸ್‌ ಪುರಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ‘ಜಾಗೆ ರಡ್ಡ್ ಎಕ್ರೆ.. ಬೈದೆರ್‌ ಲಪ್ಪೆರೆ.. ಜಾಗೆದಕುಲು ಬನ್ನಗ ಮಾತ ಒತ್ತರೆ’ ಎಂಬ ಟೈಟಲ್ ಸಾಂಗ್‌ ಮೂಲಕ ಆರಂಭವಾಗಲಿರುವ ಈ ಸಿನೆಮಾ ಕುತೂಹಲ ಮೂಡಿಸಿದೆ. ‘ಡೆಂಗ್ಯೂ.. ಡೆಂಗ್ಯೂ’ ಎಂದು ಇತ್ತೀಚೆಗೆ ಹಾಡಿ ಮೋಡಿ ಮಾಡಿದ್ದ ವಿಸ್ಮಯ ವಿನಾಯಕ್‌ ರಡ್ಡ್ ಎಕ್ರೆಯ ಟೈಟಲ್ ಸಾಂಗ್‌ ಬರೆದಿದ್ದಾರೆ. ಶಶಿರಾಜ್‌ ರಾವ್‌ ಕಾವೂರು ಬರೆದಿರುವ ‘ಪಗೆಲ್ ಕರೀಂಡ್‌… ಮುಗಲ್ ಕಬೀಂಡ್‌..’ ಹಾಗೂ ‘ಇನಿ ದಾನೆ ಕುಸ್ಕೊಂದುಂಡು’ ಹಾಡುಗಳ ರಿಲೀಸ್‌ ಕೂಡ ಇದೇ ವೇಳೆ ನಡೆಯಲಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬರ್‌ ಈ ಸಿನೆಮಾದಲ್ಲಿ ಹಾಡಿದ್ದಾರೆ. ದೀಪಕ್‌ ಕೋಡಿಕಲ್ ಕೂಡ ಸ್ವರ ನೀಡಿದ್ದಾರೆ. ಕಿಶೋರ್‌ ಕುಮಾರ್‌ ಶೆಟ್ಟಿ ಸಂಗೀತ ಒದಗಿಸಿದ್ದಾರೆ.

ಅರವಿಂದ ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಮಂಜು ರೈ ಮೂಳೂರು ಸೇರಿದಂತೆ ಹಲವು ಖ್ಯಾತನಾಮರು ಈ ಸಿನೆಮಾದಲ್ಲಿದ್ದಾರೆ.

ಟಾಪ್ ನ್ಯೂಸ್

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.