ಮುಂದುವರಿದ ಕಡಲ್ಕೊರೆತ; ರಸ್ತೆಗೆ ಹಾನಿ

Team Udayavani, Aug 8, 2019, 5:18 AM IST

rastege-hani

ಉಳ್ಳಾಲ: ಉಳ್ಳಾಲ ವ್ಯಾಪ್ತಿಯಲ್ಲಿ ಬುಧವಾರ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಗಾಳಿಯಿಂದ ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ, ಉಳ್ಳಾಲದಲ್ಲಿ ಕಡಲ್ಕೊರೆತವಾಗಿದೆ. ಬಟ್ಟಪ್ಪಾಡಿಯಲ್ಲಿ 10ಕ್ಕೂ ಹೆಚ್ಚು ತೆಂಗಿನ ಮರಗಳು ಸಮುದ್ರಪಾಲಾಗಿವೆ. ಬೀಚ್‌ರಸ್ತೆ ಅಪಾಯದಲ್ಲಿದೆ.

ಸೋಮೇಶ್ವರ ದೇವಸ್ಥಾನದಿಂದ ಸಮುದ್ರ ತೀರಕ್ಕೆ ಇಳಿಯಲು ಪ್ರವಾಸೋದ್ಯಮ ಇಲಾಖೆ ಮಾಡಿದ್ದ ಮೆಟ್ಟಿಲುಗಳು ಸಮುದ್ರಪಾಲಾಗಿವೆ. ಸಮೀಪದ ನಿವಾಸಿ ಮೋಹನ್‌ ಅವರ ಮನೆ ಅಪಾಯದಲ್ಲಿದೆ.
ಬಟ್ಟಪ್ಪಾಡಿಯಲ್ಲಿ ಸುಮಾರು 100 ಮೀ. ಉದ್ದದವರೆಗೆ ರಸ್ತೆ ಸಮುದ್ರಪಾಲಾಗುವ ಭೀತಿಯಲ್ಲಿದೆ. ಶಾಶ್ವತ ಕಾಮಗಾರಿ ಅರ್ಧಕ್ಕೆ ನಿಂತಿರುವುದೇ ಬೀಚ್‌ ರಸ್ತೆ ಕೊರೆತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮರಗಳು ಕಡಲಿಗಾಹುತಿ
ಕಾಪು: ಕಾಪು ಪುರಸಭೆ ವ್ಯಾಪ್ತಿಯ ಕಾಪು ತೊಟ್ಟಂ ಮತ್ತು ಮೂಳೂರು ಗೆಸ್ಟ್‌ ಹೌಸ್‌ ಬಳಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ತೆಂಗಿನ ಮರಗಳು ಮತ್ತು ಗಾಳಿ ಮರಗಳು ಕಡಲಿಗೆ ಆಹುತಿಯಾಗಿವೆ. ಕಂದಾಯ ಅಧಿಕಾರಿ ಗಳು ಪರಿಶೀಲನೆ ನಡೆಸಿದ್ದಾರೆ.

ತೊಟ್ಟಂ, ಕದಿಕೆಯಲ್ಲಿ ಕೊರೆತ
ಮಲ್ಪೆ: ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಕಡಲ ಅಬ್ಬರವು ಹೆಚ್ಚಾಗಿದೆ. ಸಮುದ್ರದಲ್ಲಿ ತೀವ್ರವಾಗಿ ಗಾಳಿ ಬೀಸುತ್ತಿದ್ದು ತೊಟ್ಟಂ, ಕದಿಕೆ ಭಾಗದಲ್ಲಿ ಕೊರೆತವಾಗಿದೆ.

ಬೈಂದೂರು: ಬೈಂದೂರು, ಮರವಂತೆ, ಗಂಗೊಳ್ಳಿ ಭಾಗದಲ್ಲಿ ಕಡಲು ಪ್ರಕ್ಷುಬ್ಧವಾಗಿದೆ.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.