ರಾಜತಾಂತ್ರಿಕ ಸಂಬಂಧ ಕಡಿತದ ಬೆನ್ನಲ್ಲೇ ಏರ್ ಸ್ಪೇಸ್ ಅನ್ನೂ ನಿಷೇಧಿಸಿದ ಪಾಕಿಸ್ತಾನ

Team Udayavani, Aug 8, 2019, 10:11 AM IST

Air-space

ಇಸ್ಲಾಮಾಬಾದ್: ಪಾಕಿಸ್ಥಾನ ತನ್ನ ಭೂಭಾಗದಲ್ಲಿ ಭಾರತದ ವಿಮಾನ ಹಾರಾಟವನ್ನೂ (ಏರ್ ಸ್ಪೇಸ್) ಭಾಗಶಃ ನಿಷೇಧಿಸಿದೆ. ಬುಧವಾರ ನಡೆದ ಸಭೆಯಲ್ಲಿ ಪಾಕ್ ಈ  ತೀರ್ಮಾನ ಕೈಗೊಂಡಿದೆ ಎಂದು ವರದಿ ತಿಳಿಸಿದೆ.

ಇದರಿಂದ ಭಾರತ ಪರ್ಯಾಯ ವಾಯು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಪಾಕಿಸ್ತಾನದ ಈ ಕ್ರಮದಿಂದ ಭಾರತ 12 ನಿಮಿಷಗಳ ಹೆಚ್ಚುವರಿ ಸಮಯವನ್ನು ಗಾಳಿಯಲ್ಲಿ ವ್ಯಯಿಸಬೇಕಾಗಿದೆ.

ಮುಖ್ಯವಾಗಿ  ಏರ್ ಇಂಡಿಯಾದ ಸುಮಾರು 50 ವಿಮಾನಗಳು ಪಾಕಿಸ್ಥಾನದ ಏರ್ ಸ್ಪೇಸ್ ಮೂಲಕ ದಿನನಿತ್ಯ ಹಾರಾಟ ನಡೆಸುತ್ತದೆ. ಅಮೆರಿಕ, ಯುರೋಪ್ ಹಾಗೂ ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ಪಾಕ್ ನ ಏರ್ ಸ್ಪೇಸ್ ಬಳಸುತ್ತಿದ್ದವು.

ಫೆಬ್ರವರಿ ತಿಂಗಳಲ್ಲಿ  ಬಾಲಾಕೋಟ್ ಏರ್ ಸ್ಟ್ರೈಕ್ ನಡೆದ  ಬಳಿಕ ಪಾಕ್ ನ ಏರ್ ಸ್ಪೇಸ್ ಅನ್ನು ನಿಷೇಧಿಸಿತ್ತು. ನಂತರ ಜುಲೈ 16ರಂದು ಹಾರಾಟಕ್ಕೆ ಮುಕ್ತಗೊಳಿಸಿತ್ತು. ಇದೀಗ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ರದ್ದು ಮಾಡಿದ್ದಕ್ಕೆ ಪಾಕಿಸ್ತಾನ ತೀವ್ರ ಕಳವಳ ವ್ಯಕ್ತಪಡಿಸಿದೆ.

ಬುಧವಾರ ಉಭಯ ದೇಶಗಳ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದ್ದ ಪಾಕಿಸ್ತಾನ, ಈಗ ಪಾಕ್ ನ ಏರ್ ಸ್ಪೇಸ್ ಬಳಸದಂತೆ  ಭಾರತಕ್ಕೆ ತಾಕೀತು ಮಾಡಿದೆ.

ಪಾಕಿಸ್ತಾನ ಏರ್ ಸ್ಪೇಸ್ ಅನ್ನು ನಿಷೇಧಿಸಿದರೆ ಹೆಚ್ಚೆಂದರೆ 12 ನಿಮಿಷಗಳ ಅಧಿಕ ಹಾರಾಟ ಸಂಸ್ಥೆಗೆ ದೊಡ್ಡ ಹೊಡೆತ ಅಲ್ಲ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.