ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶದ ಜನರಿಗೆ ಬಿಬಿಎಂಪಿಯಿಂದ ನೆರವು
Team Udayavani, Aug 8, 2019, 5:54 PM IST
ಬೆಂಗಳೂರು : ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ನೆರೆ ಪೀಡಿದ ಪ್ರದೇಶದ ಜನರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಹಸ್ತ ಚಾಚಿದೆ.
ಪಾಲಿಕೆಯ ಎಲ್ಲಾ 198 ಸದಸ್ಯರ ಒಂದು ತಿಂಗಳ ಗೌರವ ಧನ 16.80 ಲಕ್ಷ ರೂ. ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ನೀಡುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದ್ದಾರೆ.
ಈ ಹಿಂದೆ ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾಗಿದ್ದ ಸಮಸ್ಯೆಗೂ ಬಿಬಿಎಂಪಿ ಸ್ಪಂದಿಸಿ ಧನಸಹಾಯ ಮಾಡಿತ್ತು. ಈ ಬಾರಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಬಿಬಿಎಂಪಿ ಧನ ಸಹಾಯ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ