ಪ್ರವಾಹ ಸಂತ್ರಸ್ತರಿಗೆ ಶೀಘ್ರ ಪರಿಹಾರ: ಬಿಎಸ್‌ವೈ

•ಕೊಣ್ಣೂರ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ•ಪರಿಹಾರ ಹೆಚ್ಚಳ ಭರವಸೆ

Team Udayavani, Aug 10, 2019, 10:31 AM IST

gadaga-tdy–2

ನರಗುಂದ: ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜಲಾವೃತಗೊಂಡ ಗ್ರಾಮವನ್ನು ವೀಕ್ಷಿಸಿದರು.ಶಾಸಕ ಸಿ.ಸಿ.ಪಾಟೀಲ ಇದ್ದರು.

ನರಗುಂದ: ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರು ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದ್ದೇನೆ. ನಾಳೆಯೇ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೂಡಲೇ ಯುದ್ಧೋಪಾದಿಯಲ್ಲಿ ನೊಂದವರಿಗೆ ಪರಿಹಾರ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೆರೆ ಸಂತ್ರಸ್ತರಿಗೆ ಭರವಸೆ ನೀಡಿದರು.

ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ತೆರಳಿ ಅಲ್ಲಿನ ಮಲಪ್ರಭಾ ನದಿ ಪ್ರವಾಹದಿಂದ ಇಡೀ ಗ್ರಾಮ ಜಲಾವೃತಗೊಂಡಿದ್ದನ್ನು ವೀಕ್ಷಣೆ ಮಾಡಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರವಾಹ ತೀರಿದ ಬಳಿಕ ಮಳೆ ಹಾನಿ ಮತ್ತು ಬೆಳೆ ಹಾನಿ ಸಮಗ್ರವಾದ ಸಮೀಕ್ಷೆ ಕೈಗೊಂಡು ಪ್ರವಾಹ ಸ್ಥಿತಿಯಿಂದ ನಾಡಿನಲ್ಲಿ ಉಂಟಾದ ಪರಿಸ್ಥಿತಿಯ ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿ ಪರಿಹಾರ ಕಾರ್ಯಕ್ಕೆ ಅಗತ್ಯ ಅನುದಾನಕ್ಕೆ ಮನವಿ ಮಾಡಲಾಗುವುದು. ಈ ಹಿಂದೆ ನಾನು ಮುಖ್ಯಮಂತ್ರಿ ಇದ್ದಾಗ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ನೀಡಲಾದ ಬೆಳೆಹಾನಿ ಮತ್ತು ಮಳೆಹಾನಿ ಮೊತ್ತ ಹೆಚ್ಚಳ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪರಿಹಾರ ಒದಗಿಸಿಕೊಡುವ ಭರವಸೆ ನೀಡುತ್ತಿದ್ದೇನೆ. ಇದರೊಂದಿಗೆ ನಿರಾಶ್ರಿತ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡು ಸಕಲ ನೆರವು, ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಶಾಸಕ ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ್ರ, ವಿಧಾನ ಪರಿಷತ್‌ ಸದಸ್ಯ ಪ್ರೊ| ಎಸ್‌.ವಿ. ಸಂಕನೂರ, ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಪಂ ಮುಖ್ಯ ಕಾರ್ಯದರ್ಶಿ ಮಂಜುನಾಥ ಚವ್ಹಾಣ ಮುಂತಾದವರು ಸ್ಥಳದಲ್ಲಿದ್ದರು.

ಕೇಂದ್ರ ಸಚಿವೆ ಸೀತಾರಾಮನ್‌ ಭೇಟಿ:

ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕರ್ನಾಟಕಕ್ಕೆ ಆಗಮಿಸಿ ಬೆಳಗಾವಿ ಮತ್ತು ಬಾಗಲಕೋಟೆ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪ್ರವಾಹ ಸ್ಥಿತಿಗತಿ ವೀಕ್ಷಣೆ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವರೇ ಆಗಮಿಸುತ್ತಿದ್ದರಿಂದ ಕೇಂದ್ರದಿಂದ ಹೆಚ್ಚಿನ ನೆರವಿನ ನಿರೀಕ್ಷೆ ಹೊಂದಿದ್ದೇವೆ. •ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.