ನೀರಕಟ್ಟೆ ಸಾಗರ್ ಪವರ್ ಪ್ರಾಜೆಕ್ಟ್ ಮುಳುಗಡೆ
3 ಜನರೇಟರ್ ಯಂತ್ರ ಜಲಾವೃತ
Team Udayavani, Aug 10, 2019, 6:43 PM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಜಲ ವಿದ್ಯುತ್ ಉತ್ಪಾದನಾ ಘಟಕ ಸಾಗರ್ ಪವರ್ ಪ್ರಾಜೆಕ್ಟ್ ಡ್ಯಾಂ ಶುಕ್ರವಾರ ತಡ ರಾತ್ರಿ ಹೊತ್ತಿಗೆ ಸಂಪೂರ್ಣ ಮುಳುಗಡೆ ಆಗಿದ್ದು, ಘಟಕದ ಒಳಗಡೆ ಇದ್ದ ಎಲ್ಲಾ ಯಂತ್ರಗಳು ಜಲಾವೃತವಾಗಿದೆ.
ನೇತ್ರಾವತಿಯಲ್ಲಿ ತಡ ರಾತ್ರಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಘಟಕ ಮುಳುಗಿದೆ. ಇದರಲ್ಲಿ ವಿದ್ಯುತ್ ಉತ್ಪಾದನೆಯ 3 ಜನರೇಟರ್ ಮತ್ತು ಇತರೇ ಯಂತ್ರಗಳಿದ್ದವು.
6 ಕೋಟಿ ರೂಪಾಯಿಗೂ ಅಧಿಕ ನಷ್ಟ
ಯಂತ್ರಗಳು ಮುಳುಗಿದ್ದರಿಂದ 1 ಕೋಟಿ ರೂ. ಅಧಿಕ ನಷ್ಟವಾಗಿದೆ. ಜತೆಗೆ ಕನಿಷ್ಠ 3 ತಿಂಗಳು ವಿದ್ಯುತ್ ಉತ್ಪಾದನೆ ಸ್ಥಗಿತ ಆಗಲಿದ್ದು, ಇದರಿಂದಾಗಿ ಸುಮಾರು 5 ಕೋಟಿ ರೂಪಾಯಿ ನಷ್ಟ ಸಾಧ್ಯತೆ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ